`RTE’ ಪ್ರವೇಶ : ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2021-22 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿ ( ಆರ್ ಟಿಇ) ಆಯ್ಕೆಯಾದ ವಿದ್ಯಾರ್ಥಿಗಳ ಪೋಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಆರ್ ಟಿಇ ಪ್ರವೇಶದ ಅವಧಿಯನ್ನು ಜುಲೈ 16 ರವರೆಗೆ ವಿಸ್ತರಿಸಲಾಗಿದೆ. ನಾಳೆ ಕರ್ನಾಟಕದ ನೂತನ ರಾಜ್ಯಪಾಲರಾಗಿ ‘ಥಾವರ್ ಚಂದ್ ಗೆಹ್ಲೋಟ್’ ಪದಗ್ರಹಣ ಪ್ರಸಕ್ತ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯ ಸೀಟುಗಳಿಗೆ ಆಯ್ಕೆಯಾದ ಮಕ್ಕಳನ್ನು ಶಾಲೆಗೆ ದಾಖಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಶಿಕ್ಷಣ ಇಲಾಖೆ ಜುಲೈ 16 ರವರೆಗೆ ವಿಸ್ತರಿಸಿ … Continue reading `RTE’ ಪ್ರವೇಶ : ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ