ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದ್ರೆ ಟಿಇಟಿ ಪರೀಕ್ಷೆ ತೇರ್ಗಡೆ ಹೊಂದಿರುವುದು ಕಡ್ಡಾಯವಾಗಿದೆ. ಈ ಟಿಇಟಿ ಪರೀಕ್ಷೆಯನ್ನು ಜೂನ್.30ರಂದು ನಿಗಿದಿ ಪಡಿಸಲಾಗಿದೆ. ಇಂತಹ TET ಪರೀಕ್ಷೆಗೆ ( TET Exam-2024) ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. ಅದನ್ನು ಡೌನ್ ಲೋಡ್ ಹೇಗೆ ಮಾಡಿಕೊಳ್ಳಬೇಕು ಅನ್ನೋ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2024) ದಿನಾಂಕ:30/06/2024ರ ಭಾನುವಾರದಂದು … Continue reading BREAKING: ಜೂ.30ರ ‘TET ಪರೀಕ್ಷೆ’ಗೆ ‘ಪ್ರವೇಶ ಪತ್ರ’ ಬಿಡುಗಡೆ: ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ | KARTET-2024 Exam
Copy and paste this URL into your WordPress site to embed
Copy and paste this code into your site to embed