ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಾಗಿ ( 2nd PUC supplementary exam ) ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.

BREAKING NEWS: ಕೋಲಾರದಲ್ಲಿ ಜಗಳ ಬಿಡಿಸೋದಕ್ಕೆ ಹೋಗ RSS ಮುಖಂಡನಿಗೆ ಚಾಕು ಇರಿತ

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಪಿಯು ಬೋರ್ಡ್ ನಿರ್ದೇಶಕರು ಮಾಹಿತಿ ನೀಡಿದ್ದು, ದಿನಾಂಕ 12-08-2022 ರಿಂದ 25-08-2022ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಪೂರಕ ಪರೀಕ್ಷೆಗಾಗಿ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್ 2022 : ಮಹಿಳೆಯರ 10000 ಮೀಟರ್ ರೇಸ್ ವಾಕ್ ಫೈನಲ್ನಲ್ಲಿ ʻಬೆಳ್ಳಿ ಪದಕʼ ಗೆದ್ದ ʼಪ್ರಿಯಾಂಕಾ ಗೋಸ್ವಾಮಿ ʼ | Priyanka Goswami

ಈ ಪೂರಕ ಪರೀಕ್ಷೆಗೆ 1,85,270 ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ದಿನಾಂಕ 05-08-2022ರಂದು ಸ್ಯಾಟ್ ಪೋರ್ಟಲ್ ನ ಪ್ರಾಚಾರ್ಯರ ಲಾಗಿನ್ ನಲ್ಲಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರುಗಳು ಪ್ರವೇಶ ಪತ್ರಗಳನ್ನು ಡೌನ್ ಲೋಟ್ ಮಾಡಿಕೊಂಡು, ವಿದ್ಯಾರ್ಥಿಗಳಿಗೆ ವಿತರಿಸಲು ಸೂಚಿಸಿದ್ದಾರೆ.

Share.
Exit mobile version