BIG BREAKING NEWS: ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ’ಗೆ ‘ಪ್ರವೇಶ ಪತ್ರ’ ಬಿಡುಗಡೆ | Karnataka Second PU supplementary exam

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಾಗಿ ( 2nd PUC supplementary exam ) ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. BREAKING NEWS: ಕೋಲಾರದಲ್ಲಿ ಜಗಳ ಬಿಡಿಸೋದಕ್ಕೆ ಹೋಗ RSS ಮುಖಂಡನಿಗೆ ಚಾಕು ಇರಿತ ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಪಿಯು ಬೋರ್ಡ್ ನಿರ್ದೇಶಕರು ಮಾಹಿತಿ ನೀಡಿದ್ದು, ದಿನಾಂಕ 12-08-2022 ರಿಂದ 25-08-2022ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಪೂರಕ ಪರೀಕ್ಷೆಗಾಗಿ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ … Continue reading BIG BREAKING NEWS: ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ’ಗೆ ‘ಪ್ರವೇಶ ಪತ್ರ’ ಬಿಡುಗಡೆ | Karnataka Second PU supplementary exam