ಕಾನೂನಿನಡಿ ಪಡೆದ ದತ್ತು, ಜೀವನವಿಡಿ ಸುಖದ ಸಂಪತ್ತು: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್

ಶಿವಮೊಗ್ಗ: ಕಾನೂನಿನಡಿ ಪಡೆದ ದತ್ತು – ಜೀವನವಿಡಿ ಸುಖದ ಸಂಪತ್ತು ಎಂಬುದಾಗಿ ಶಿವಮೊಗ್ಗ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದಂತ ತಾಜುದ್ದೀನ್ ಖಾನ್ ಅವರು ತಿಳಿಸಿದ್ದಾರೆ. ಘಟನೆ 1. ಇತ್ತೀಚಿಗೆ ಜಿಲ್ಲೆಯಲ್ಲಿ ನಡೆದ ಘಟನೆ ಕೆಲವು ಗಂಟೆಗಳ ಮುಂದೆ ಜನಿಸಿದ ನವಜಾತ ಹೆಣ್ಣು ಶಿಶುವಿಗೆ ರಸ್ತೆಯ ಬದಿಯಲ್ಲಿ ಗೋಣಿಚೀಲದಲ್ಲಿ ಸುತ್ತಿ ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಬಿಸಾಡಿದ್ದರು ನಂತರ ಮಗುವಿನ ಅಳುವ ಶಬ್ದವನ್ನು ಕೇಳಿದ ಸಾರ್ವಜನಿಕರು ಚೀಲ ಬಿಚ್ಚಿ ನೋಡಿದಾಗ ಆಗ ತಾನೆ ಜನಿಸಿದ ಇರುವೆ ಮುತ್ತಿಕೊಂಡ ಮಾಂಸದ ಮುದ್ದೆ. … Continue reading ಕಾನೂನಿನಡಿ ಪಡೆದ ದತ್ತು, ಜೀವನವಿಡಿ ಸುಖದ ಸಂಪತ್ತು: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್