ಅರ್ಜಿ ಆಹ್ವಾನ

ಶಿವಮೊಗ್ಗ: 2024-25 ನೇ ಸಾಲಿಗೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಪ್ರತಿಷ್ಟಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆ ಮೂಲಕ 6ನೇ ತರಗತಿಗೆ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ 35 ಸ್ಥಾನಗಳಿಗೆ 6 ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನಿಸಿದ್ದು, ಮೇ 9 ರಿಂದ 21 ರವರೆಗೆ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-1 & 2) ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಶಿವಮೊಗ್ಗ ಹಾಗೂ ತಾಲ್ಲೂಕಿನ ಎಲ್ಲಾ ಸಹಾಯಕ … Continue reading ಅರ್ಜಿ ಆಹ್ವಾನ