2024ರ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಆಯ್ಕೆಗಾಗಿ ಸಲಹಾ ಸಮಿತಿ ರಚನೆ: ಹೀಗಿದೆ ಅಧ್ಯಕ್ಷರು, ಸದಸ್ಯರ ಪಟ್ಟಿ

ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಸಲಹಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದಾರೆ. 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಈ ಕೆಳಕಂಡ ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಚಿಸಲಾಗಿದೆ ಎಂದಿದ್ದಾರೆ. ಹೀಗಿದೆ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ ಅಧ್ಯಕ್ಷರು, ಸದಸ್ಯರ … Continue reading 2024ರ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಆಯ್ಕೆಗಾಗಿ ಸಲಹಾ ಸಮಿತಿ ರಚನೆ: ಹೀಗಿದೆ ಅಧ್ಯಕ್ಷರು, ಸದಸ್ಯರ ಪಟ್ಟಿ