BREAKING NEWS: ವಿಧಾನಸೌಧದಲ್ಲಿ 10 ಲಕ್ಷ ಹಣದೊಂದಿಗೆ ಸಿಕ್ಕಿಬಿದ್ದ ಪ್ರಕರಣ: ಆರೋಪಿ ಎಇ ಜಗದೀಶ್ ಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ಹಣದೊಂದಿಗೆ ಸಿಕ್ಕಿಬಿದ್ದಂತ ಲೋಕೋಪಯೋಗಿ ಇಲಾಖೆಯ ಎಇ ಜಗದೀಶ್ ನನ್ನು ಹಣದ ಬಗ್ಗೆ ಸಮರ್ಪಕ ಮಾಹಿತಿ ನೀಡದ ಕಾರಣ ನಿನ್ನ ಪೊಲೀಸರು ಬಂಧಿಸಿದ್ದರು. ಇಂತಹ ಅವರಿಗೆ ಇಂದು ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜನವರಿ 4ರ ಬುಧವಾರದಂದು ಸಂಜೆ 7 ಗಂಟೆಯ ವೇಳೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ವಿಧಾನಸೌಧಕ್ಕೆ ಪ್ರವೇಶಿಸುತ್ತಿದ್ದಂತ ಪಿಡಬ್ಲ್ಯೂ ಇಲಾಖೆಯ ಸಹಾಯ ಇಂಜಿನಿಯರ್ ಜಗದೀಶ್ ಬಳಿಯಲ್ಲಿ 10.50 ಲಕ್ಷ ಹಣ ಪತ್ತೆಯಾಗಿತ್ತು. ಈ ಹಣದ ಬಗ್ಗೆ ಪ್ರಶ್ನಿಸಿದಾಗ … Continue reading BREAKING NEWS: ವಿಧಾನಸೌಧದಲ್ಲಿ 10 ಲಕ್ಷ ಹಣದೊಂದಿಗೆ ಸಿಕ್ಕಿಬಿದ್ದ ಪ್ರಕರಣ: ಆರೋಪಿ ಎಇ ಜಗದೀಶ್ ಗೆ ಜಾಮೀನು