ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಫೆಬ್ರವರಿ 10 ರಿಂದ 14ವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದ್ದು, ಈ ಬಾರಿಯ ವೈಮಾನಿಕ ಪ್ರದರ್ಶನ ‘ಕೋಟಿ ಅವಕಾಶಗಳ ಪಥ’ ಎನ್ನುವ ಧ್ಯೇಯವನ್ನು ಹೊಂದಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಏರೋ ಇಂಡಿಯಾ ಮಾಹಿತಿ ಹಂಚಿಕೊಂಡಿದ್ದು, ಏರೋ ಇಂಡಿಯಾ 2025 – ವಾಯು ಶಕ್ತಿಯ ಮಹಾ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಲ್ಲಿ ಮುಂಬರುವ ಫೆಬ್ರವರಿ 10ರಿಂದ 14ರವರೆಗೆ ಏರೋ ಇಂಡಿಯಾ ಏರ್ ಶೋ ನಡೆಯಲಿದೆ ಎಂದಿದೆ. ಭಾರತದ ಅತ್ಯಾಧುನಿಕ ತಂತ್ರಜ್ಞಾನ, ವಾಯುಪಡೆಯ … Continue reading BREAKING: ಬೆಂಗಳೂರಲ್ಲಿ ‘ಏರೋ ಇಂಡಿಯಾ 2025’ಕ್ಕೆ ಡೇಟ್ ಫಿಕ್ಸ್: ಫೆ.10ರಿಂದ 14ರವರೆಗೆ ‘ವಾಯು ಶಕ್ತಿ’ಯ ಪ್ರದರ್ಶನ | Aero India 2025
Copy and paste this URL into your WordPress site to embed
Copy and paste this code into your site to embed