ಜ.23ರಿಂದ ಫೆ.17ರವರೆಗೆ ಏರೋ ಶೋ: ಯಲಹಂಕ ಸುತ್ತಮುತ್ತ ಕ್ರೇನ್ ಎತ್ತರ ತಗ್ಗಿಸಲು ಸೂಚನೆ | Aero India 2025
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆ(Air Force Station)ಯಲ್ಲಿ ದಿನಾಂಕ: 01.02.2025 ರಿಂದ 14.02.2025 ರವರೆಗೆ ಅಂತರಾಷ್ಟ್ರೀಯ ಮಟ್ಟದ ‘ಏರ್ ಇಂಡಿಯಾ-2025(AERO INDIA) ನಡೆಯಲಿದೆ. ಏರ್ ಶೋ-2025 ನಡೆಯುತ್ತಿರುವ ಪ್ರಯುಕ್ತ ಯಲಹಂಕ ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್‌ಗಳ ಎತ್ತರವನ್ನು ದಿನಾಂಕ: 01.02.2025 ರಿಂದ 14.02.2025 ರವರೆಗೆ ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಬಹುಮಹಡಿ ಕಟ್ಟಡಗಳ ಸಂಸ್ಥೆಗಳು/ಅಭಿವೃದ್ಧಿದಾರರಿಗೆ ಈ ಮೂಲಕ ತಿಳಿಯಪಡಿಸಿದೆ. … Continue reading ಜ.23ರಿಂದ ಫೆ.17ರವರೆಗೆ ಏರೋ ಶೋ: ಯಲಹಂಕ ಸುತ್ತಮುತ್ತ ಕ್ರೇನ್ ಎತ್ತರ ತಗ್ಗಿಸಲು ಸೂಚನೆ | Aero India 2025
Copy and paste this URL into your WordPress site to embed
Copy and paste this code into your site to embed