Big news : ಕೇರಳದ ವಯನಾಡಿನ ಎರಡು ಫಾರ್ಮ್​ಗಳಲ್ಲಿ ‘ಆಫ್ರಿಕನ್ ಹಂದಿ ಜ್ವರ’ ವರದಿ | African swine fever

ತಿರುವನಂತಪುರಂ: ಕೇರಳದ ವಯನಾಡು ಜಿಲ್ಲೆಯ ಮನಂತವಾಡಿಯ ಎರಡು ಫಾರ್ಮ್​ಗಳಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಭೋಪಾಲ್‌ನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್‌ನಲ್ಲಿ ಮಾದರಿಗಳನ್ನು ಪರೀಕ್ಷಿಸಿದ ನಂತರ ಜಿಲ್ಲೆಯ ಎರಡು ಫಾರ್ಮ್‌ಗಳ ಹಂದಿಗಳಲ್ಲಿ ರೋಗ ದೃಢಪಟ್ಟಿದೆ. BREAKING NEWS: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಂತಿಲ್ಲ ಕೈದಿಗಳ ಕಳ್ಳಾಟ; ಪೊಲೀಸರ ಭರ್ಜರಿ ಬೇಟೆಗೆ ಸಿಕ್ತು ರಾಶಿ ರಾಶಿ ಮೊಬೈಲ್‌ ಗಳು ಫಾರ್ಮ್ ಒಂದರಲ್ಲಿ ಹಂದಿಗಳು ಸಾಮೂಹಿಕವಾಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಾದರಿಗಳನ್ನು … Continue reading Big news : ಕೇರಳದ ವಯನಾಡಿನ ಎರಡು ಫಾರ್ಮ್​ಗಳಲ್ಲಿ ‘ಆಫ್ರಿಕನ್ ಹಂದಿ ಜ್ವರ’ ವರದಿ | African swine fever