Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾನೂನಿಗೂ ಡೋಂಟ್‌ ಕೇರ್‌: ಇನ್ನೂ ಕನ್ನಡದಲ್ಲಿ ಬರ್ತಾ ಇದೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು

18/03/2026 6:12 PM

BREAKING : ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್ ; ‘ವಾಣಿಜ್ಯ LPG’ಯಲ್ಲಿ ರಾಜ್ಯಗಳಿಗೆ ಶೇ.10ರಷ್ಟು ಹೆಚ್ಚುವರಿ ಕೋಟಾ!

18/03/2026 6:04 PM

ಭಾರತದಲ್ಲಿ ಕೈಗಾರಿಕಾ ಅಭಿವೃದ್ಧಿ ವೇಗಕ್ಕಾಗಿ 33,660 ಕೋಟಿ ಭವ್ಯ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

18/03/2026 5:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: 10 ವರ್ಷದ ಬಳಿಕ ನಾಳೆ ಕಲಬುರ್ಗಿಯಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ‘ರಾಜ್ಯ ಸಚಿವ ಸಂಪುಟ ಸಭೆ’
KARNATAKA

BIG NEWS: 10 ವರ್ಷದ ಬಳಿಕ ನಾಳೆ ಕಲಬುರ್ಗಿಯಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ‘ರಾಜ್ಯ ಸಚಿವ ಸಂಪುಟ ಸಭೆ’

By kannadanewsnow0916/09/2024 9:24 AM

ಕಲಬುರ್ಗಿ: ನಾಳೆ ಕಲ್ಯಾಣ ನಾಡಿನ ಹೆಬ್ಬಾಗಿಲೆಂದೇ ಖ್ಯಾತಿ ಪಡೆದಂತ ಕಲಬುರ್ಗಿಯ ಮಹಾನಗರದ ವಿಕಾಸ ಸೌಧದಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಸಂಜೆ.4 ಗಂಟೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಲಿದೆ. ಸಿದ್ಧರಾಮಯ್ಯರಿಂದ ನಡೆಸಲಾಗುತ್ತಿರುವಂತ 2ನೇ ಸಂಪುಟ ಸಭೆ ಇದಾಗಿದ್ದರೇ, 10 ವರ್ಷಗಳ ಬಳಿಕ ನಡೆಯುತ್ತಿರುವಂತ ರಾಜ್ಯ ಸಚಿವ ಸಂಪುಟ ಸಭೆ ದಾಗಿದೆ.

ಹೌದು ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಇದು ಸಿದ್ದರಾಮಯ್ಯ ಸರ್ಕಾರದ 2024ನೇ ಸಾಲಿನ 19ನೇ ಸಂಪುಟ ಸಭೆಯಾಗಿದೆ. ನವೆಂಬರ್.18, 2014ರಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿಯೇ ಕಲಬುರ್ಗಿಯಲ್ಲಿ ಮೊದಲ ಸಂಪುಟ ಸಭೆಯನ್ನು ನಡೆಸಿ, ಗಮನ ಸೆಳೆದಿದ್ದರು.

ಈಗ ಒಂದು ದಶಕದ ಬಳಿಕ ಸಿದ್ದರಾಮಯ್ಯ ನೇತೃತ್ವದಲ್ಲಿ 2ನೇ ಸಂಪುಟ ಸಭೆಯು ನಾಳೆ ಕಲಬುರ್ಗಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ವ್ಯಾಪ್ತಿಯ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆದು, ಹಲವು ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.

ಮಹಿಳೆಯರಿಗೆ ಗುಡ್ ನ್ಯೂಸ್: ಶೇ.50ರಷ್ಟು ಸಬ್ಸಿಡಿಯಲ್ಲಿ ‘ಉದ್ಯೋಗಿನಿ ಯೋಜನೆ’ಯಡಿ 3 ಲಕ್ಷ ಸಾಲಸೌಲಭ್ಯ, ಇಲ್ಲಿದೆ ಡೀಟೆಲ್ಸ್ | Udyogini Scheme

ಉದ್ಯಮಿ ಸುಲಿಗೆ ಮಾಡಿದ ಆರೋಪ: ಬೆಂಗಳೂರಿನ ನಾಲ್ವರು ‘GST ಅಧಿಕಾರಿ’ಗಳು ಸಸ್ಪೆಂಡ್

BREAKING: ಬಂಟ್ವಾಳದ ಬಿಸಿ ರೋಡ್ ನಲ್ಲಿ ಹೈಡ್ರಾಮಾ: ಇಬ್ಬರು ಹಿಂದೂ ಕಾರ್ಯಕರ್ತರು ಪೊಲೀಸರು ವಶಕ್ಕೆ

Share. Facebook Twitter LinkedIn WhatsApp Email

Related Posts

ಕಾನೂನಿಗೂ ಡೋಂಟ್‌ ಕೇರ್‌: ಇನ್ನೂ ಕನ್ನಡದಲ್ಲಿ ಬರ್ತಾ ಇದೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು

18/03/2026 6:12 PM2 Mins Read

ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣ: 74 ಸಾವುಗಳ ಸಮಗ್ರ ವರದಿ ಸಲ್ಲಿಕೆಗೆ ಹೈಕೋರ್ಟ್ ಆದೇಶ

18/03/2026 5:42 PM2 Mins Read

ವಿಧಾನಸೌಧದ ‘ಸಾರಥಿಗಳ’ ಮೌನ ರೋದನೆ: ‘ಮೂಲಭೂತ ಸೌಕರ್ಯ’ಕ್ಕಾಗಿ ‘ಶಾಸಕ ಸುರೇಶ್ ಕುಮಾರ್’ ಆಗ್ರಹ

18/03/2026 5:33 PM2 Mins Read
Recent News

ಕಾನೂನಿಗೂ ಡೋಂಟ್‌ ಕೇರ್‌: ಇನ್ನೂ ಕನ್ನಡದಲ್ಲಿ ಬರ್ತಾ ಇದೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು

18/03/2026 6:12 PM

BREAKING : ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್ ; ‘ವಾಣಿಜ್ಯ LPG’ಯಲ್ಲಿ ರಾಜ್ಯಗಳಿಗೆ ಶೇ.10ರಷ್ಟು ಹೆಚ್ಚುವರಿ ಕೋಟಾ!

18/03/2026 6:04 PM

ಭಾರತದಲ್ಲಿ ಕೈಗಾರಿಕಾ ಅಭಿವೃದ್ಧಿ ವೇಗಕ್ಕಾಗಿ 33,660 ಕೋಟಿ ಭವ್ಯ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

18/03/2026 5:59 PM

BREAKING: ಕೆಡಿ ಚಿತ್ರದ ‘ಸರ್ಕೆ ಚುನರಿಯಾ’ ಹಾಡಿಗೆ ಕೇಂದ್ರದ ಬ್ರೇಕ್: ‘ಅಭಿವ್ಯಕ್ತಿ ಸ್ವಾತಂತ್ರ್ಯ ಅಬಾಧಿತವಲ್ಲ’ ಎಂದ ಅಶ್ವಿನಿ ವೈಷ್ಣವ್

18/03/2026 5:50 PM
State News
KARNATAKA

ಕಾನೂನಿಗೂ ಡೋಂಟ್‌ ಕೇರ್‌: ಇನ್ನೂ ಕನ್ನಡದಲ್ಲಿ ಬರ್ತಾ ಇದೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು

By kannadanewsnow0918/03/2026 6:12 PM KARNATAKA 2 Mins Read

ಬೆಂಗಳೂರು: ಧ್ರುವ ಸರ್ಜಾ ನಟನೆಯ ಮತ್ತು ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿನ…

ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣ: 74 ಸಾವುಗಳ ಸಮಗ್ರ ವರದಿ ಸಲ್ಲಿಕೆಗೆ ಹೈಕೋರ್ಟ್ ಆದೇಶ

18/03/2026 5:42 PM

ವಿಧಾನಸೌಧದ ‘ಸಾರಥಿಗಳ’ ಮೌನ ರೋದನೆ: ‘ಮೂಲಭೂತ ಸೌಕರ್ಯ’ಕ್ಕಾಗಿ ‘ಶಾಸಕ ಸುರೇಶ್ ಕುಮಾರ್’ ಆಗ್ರಹ

18/03/2026 5:33 PM

ಆನೆ ಕಂದಕ, ಸೌರಬೇಲಿ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

18/03/2026 4:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.