107 ದಿನಗಳ ಬಳಿಕ ಡಾ. ರಾಜಕುಮಾರ್ ಬಿಡುಗಡೆಯಾಗುತ್ತಾರೆ ಎಂದು ಹೇಳಿದ್ದೆ : SM ಕೃಷ್ಣ ನಿಧನಕ್ಕೆ ಕೋಡಿಶ್ರೀ ಸಂತಾಪ

ಮಂಡ್ಯ : ಮಾಜಿ ಸಿಎಂ ಹಾಗೂ ಮಾಜಿ ವಿದೇಶಾಂಗ ಸಚಿವ SM ಕೃಷ್ಣ ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.ಇದೀಗ ಕೋಡಿಶ್ರೀಗಳು ಸಹ SM ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಮಾತನಾಡಿದ ಅವರು, ಸರ್ಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಎಸ್.ಎಂ.ಕೃಷ್ಣ ದೂರ ದೃಷ್ಟಿಯೇ ಕಾರಣ. ವರನಟ ಡಾ. ರಾಜಕುಮಾರ್ ಅಪಹರಣ ಆದಾಗ ಎಸ್.ಎಂ.ಕೃಷ್ಣ ನನ್ನನ್ನ ಮನೆಗೆ ಕರೆಸಿದ್ದರು. … Continue reading 107 ದಿನಗಳ ಬಳಿಕ ಡಾ. ರಾಜಕುಮಾರ್ ಬಿಡುಗಡೆಯಾಗುತ್ತಾರೆ ಎಂದು ಹೇಳಿದ್ದೆ : SM ಕೃಷ್ಣ ನಿಧನಕ್ಕೆ ಕೋಡಿಶ್ರೀ ಸಂತಾಪ