ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ: ಸಿಎಂ ಕಾಲೆಳೆದ ಕಾಂಗ್ರೆಸ್

ಬೆಂಗಳೂರು: ಅಮಿತ್ ಶಾ ( Amith Shah ) ಬಂದು ಹೋದ ನಂತರ ಬಿಜೆಪಿಯಲ್ಲಿ ( BJP ) ಮೋಡ ಕವಿದ ವಾತಾವರಣವಿದೆ! 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ. ಸಿಎಂ ಬೊಮ್ಮಾಯಿ ( CM Bommai )  ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ ಎಂಬುದಾಗಿ ಕಾಂಗ್ರೆಸ್ ( Congress ) ಸಿಎಂ ಬೊಮ್ಮಾಯಿ … Continue reading ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ: ಸಿಎಂ ಕಾಲೆಳೆದ ಕಾಂಗ್ರೆಸ್