ಬೆಂಗಳೂರು: ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧಿಸಿದೆ ಇದಲ್ಲದೇ ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವುದಕ್ಕೂ ನಿಷೇಧ ಹೇರಿದ ಸರ್ಕಾರ ಆದೇಶವನ್ನು ಹೊರಡಿಸಿದೆ. ಲರ್ ಕಾಟನ್ ಕ್ಯಾಂಡಿ ತಯಾರಿಸಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕಲರ್ ಬಳಸದೇ ಮಾಡುವ ಕಾಟನ್ ಕ್ಯಾಂಡಿಗೆ ಅವಕಾಶ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
Dubai BAPS Temple : ಪ್ರಧಾನಿ ಮೋದಿ ಭೇಟಿಯಾದ ಸ್ವಾಮಿ ಬ್ರಹ್ಮವಿಹಾರಿದಾಸ್
ಪೋಕ್ಸೋ’ ಕೇಸ್ ದಾಖಲು ವಿಚಾರ : ಕಾನೂನು ರೀತಿಯಲ್ಲಿ ಎಲ್ಲವನ್ನು ಎದುರಿಸೋಣ ಎಂದ ಯಡಿಯೂರಪ್ಪ
HEALTH TIPS: ನಿಮ್ಮ ಮೂತ್ರಪಿಂಡದ ಆರೋಗ್ಯ ಹದಗೆಡುತ್ತಿದೆಯೇ? ಮನೆಯಲ್ಲಿ ಈ ರೀತಿ ಪರೀಕ್ಷೆ ಮಾಡಿ
ಒಂದು ವೇಳೇ ಗೋಬಿ ಮಂಚೂರಿಯನ್ನು ನಿಷೇಧಿಸುತ್ತಿಲ್ಲ. ಆದರೆ ಕೃತಕ ಬಣ್ಣ ಬಳಕೆ ಮಾಡುವಂತಿಲ್ಲ. ಒಂದು ವೇಳೆ ಕೃತಕ ಬಣ್ಣ ಬಳಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.ಈ ನಡುವೆ
ಈ ನಡುವೆಈಗ ಕಬಾಬ್ (Kabab), ಪಾನಿಪುರಿಯನ್ನು ಟೆಸ್ಟ್‌ಗೆ ಒಳಪಡಿಸುವುದಕ್ಕೆ ಆಹಾರ ಮತ್ತು ಸುರಕ್ಷತಾ ಇಲಾಖೆ ನಿರ್ಧರಿಸಿದೆ ಎನ್ನಲಾಗಿದ್ದು, ಪಾನಿಪುರಿ ಅಸುರಕ್ಷತೆಯನ್ನ ಪರಿಶೀಲಿಸಿ ಈ ತಿಂಗಳ ಅಂತ್ಯದಲ್ಲಿಯೇ ವರದಿ ಪ್ರಕಟಿಸಿ ಮುಂದಿನ ಕ್ರಮಕ್ಕೆ ಮುಂದಾಗಲಿದೆ ಎನ್ನಲಾಗಿದೆ. ಹೌದು, ಆಹಾರ ಮತ್ತು ಸುರಕ್ಷತಾ ಇಲಾಖೆ ಕಬಾಬ್ ಮತ್ತು ಪಾನಿಪುರಿ ಬಳಕೆ ಮಾಡುತ್ತಿರುವ ಕಲರ್ ಮತ್ತು ಕಲಬೆರಕೆಯ ಬಗ್ಗೆ ತಪಾಸಣೆ ಮಾಡಲು ಮುಂದಾಗಿದೆಯಂತೆ. ಕ್ಯಾನ್ಸರ್ ಕಾರಕ, ಹಾನಿಕಾರಕ ಅಂಶಗಳು ಇದ್ದರೆ ಕೂಡಲೇ ಕಲರ್ ಬಳಕೆ ನೀಷೇಧ ಹೇರಿ ಕ್ರಮ ವಹಿಸುತ್ತಾರಂತೆ. ಈ ತಿಂಗಳ ಅಂತ್ಯಕ್ಕೆ ಟೆಸ್ಟಿಂಗ್ ರಿಪೋರ್ಟ್ ಸಿಗಲಿದ್ದು, ಮುಂದಿನ ಕ್ರಮದ ಬಗ್ಗೆ ತಿಳಿಸಲಾಗುವುದು ಅಂತ ಹೇಳಿದ್ದಾರೆ.