BREAKING NEWS: ಕೆನಡಾ ಆಯ್ತು ಈಗ ಪಂಜಾಬ್‌ ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ

ಪಂಜಾಬ್‌ : ಇತ್ತಿಚೆಗೆ ಕೆನಡಾದಲ್ಲಿ ನಡೆದ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ಬಟಿಂಡಾದ ಸಾರ್ವಜನಿಕ ಉದ್ಯಾನವನದಲ್ಲಿ ಅಪರಿಚಿತ ದುಷ್ಕರ್ಮಿಗಳು ಮಹಾತ್ಮಾ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. BIGG NEWS: ಲುಲು ಮಾಲ್‌ ನಲ್ಲಿ ನಮಾಜ್‌ ಮಾಡಿದ್ದಕ್ಕೆ ಖಂಡನೆ: ಹಿಂದೂ ಮಹಾಸಭಾ ಕಾರ್ಯಕರ್ತರಿಂದ ಪ್ರತಿಭಟನೆ; ನಾಲ್ವರು ವಶಕ್ಕೆ   ಗಾಂಧಿಯವರ ಪ್ರತಿಮೆಯು ರಮ್ಮನ್ ಮಂಡಿಯ ಸಾರ್ವಜನಿಕ ಉದ್ಯಾನವನದಲ್ಲಿತ್ತು. ಪ್ರತಿಮೆಯನ್ನು ಧ್ವಂಸಗೊಳಿಸಿದ ನಂತರ, ಅಪರಿಚಿತ ದುಷ್ಕರ್ಮಿಗಳು ಅದರ ಮುಖವನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ರಾಮ್ಮನ್ … Continue reading BREAKING NEWS: ಕೆನಡಾ ಆಯ್ತು ಈಗ ಪಂಜಾಬ್‌ ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ