BIG BREAKING: ಸಿಎಂ ಸಿದ್ಧರಾಮಯ್ಯ ಬೆನ್ನಲ್ಲೇ ಪುತ್ರನಿಗೂ ಸಂಕಷ್ಟ: ಯತೀಂದ್ರ ವಿರುದ್ಧ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ತನಿಖೆ ನಡೆಯುತ್ತಿದೆ. ಸಿಎಂ ಸಿದ್ಧರಾಮಯ್ಯ ಮುಡಾ ಸಂಕಷ್ಟ ಎದುರಿಸುತ್ತಿದ್ದಾರೆ. ಸಿಎಂ ಸಿದ್ಧರಾಮಯ್ಯ ಬೆನ್ನಲ್ಲೇ ಅವರ ಪುತ್ರನಿಗೂ ಸಂಕಷ್ಟ ಎದುರಾಗಿದೆ. ಸಾಕ್ಷ್ಯ ತಿರುಚಿದ್ದಾರೆ ಎಂಬುದಾಗಿ ವ್ಯಕ್ತಿಯೊಬ್ಬರು ಯತೀಂದ್ರ ಸಿದ್ಧರಾಮಯ್ಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇಂದು ಪ್ರದೀಪ್ ಕುಮಾರ್ ಎಂಬುವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ಧರಾಮಯ್ಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಮುಡಾದ 14 ನಿವೇಶನಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ತಿರುಚಿದ್ದಾರೆ. … Continue reading BIG BREAKING: ಸಿಎಂ ಸಿದ್ಧರಾಮಯ್ಯ ಬೆನ್ನಲ್ಲೇ ಪುತ್ರನಿಗೂ ಸಂಕಷ್ಟ: ಯತೀಂದ್ರ ವಿರುದ್ಧ ದೂರು ದಾಖಲು