BIG NEWS: ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ

ಚಿತ್ರದುರ್ಗ: ಕರ್ನಾಟಕದಲ್ಲಿ ಡಿಸೆಂಬರ್ ನಂತ್ರ ಯಾವುದೇ ಸಂದರ್ಭದಲ್ಲೂ ಮಧ್ಯಂತರ ಚುನಾವಣೆ ಬರಲಿದೆ. ಕರ್ನಾಟಕದಲ್ಲಿ ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚಿಸಲಿದೆ ಎಂಬುದಾಗಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಾದರೂ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಬರಬಹುದು ಎಂಬುದಾಗಿ ಭವಿಷ್ಯ ನುಡಿದರು. 2028ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ ಬರುತ್ತದೆ ಎಂಬುದಾಗಿ ನಾನು ಹೇಳೋದಿಲ್ಲ. ಆದರೇ ಡಿಸೆಂಬರ್ ವೇಳೆಗೆ ಯಾವುದೇ ಸಂದರ್ಭದಲ್ಲಿಯಾದರೂ ಚುನಾವಣೆ ಬರಬಹುದು. ಬಿಜೆಪಿಯು … Continue reading BIG NEWS: ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ