Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಪಘಾತದಿಂದ 100% ಅಂಗವೈಕಲ್ಯ: 14 ವರ್ಷದ ಬಾಲಕನಿಗೆ 56 ಲಕ್ಷ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಆದೇಶ

BIG BREAKING: ಉಚಿತ ಟಿಕೆಟ್ ವಿಚಾರಕ್ಕೆ ಬೆಂಗಳೂರಿನಿಂದ ಐಪಿಎಲ್ ಫೈನಲ್ ಪಂದ್ಯ ಶಿಫ್ಟ್: BCCI ಜಂಟಿ ಕಾರ್ಯದರ್ಶಿ

ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಬೇಸೂರಲ್ಲಿ ಅಣು ಸ್ಥಾವರಕ್ಕೆ ಬಿಡುವುದಿಲ್ಲ: ಸರ್ಕಾರಕ್ಕೆ ಬೇಳೂರು ಸವಾಲ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹುಬ್ಬಳ್ಳಿ ಬೆನ್ನಲ್ಲೇ ಕೊಪ್ಪಳದಲ್ಲೂ ‘ಲವ್ ಜಿಹಾದ್’ ಆರೋಪ: ನಗ್ನ ಚಿತ್ರ ಬಳಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯುವಕನ ಅರೆಸ್ಟ್.!
KARNATAKA

ಹುಬ್ಬಳ್ಳಿ ಬೆನ್ನಲ್ಲೇ ಕೊಪ್ಪಳದಲ್ಲೂ ‘ಲವ್ ಜಿಹಾದ್’ ಆರೋಪ: ನಗ್ನ ಚಿತ್ರ ಬಳಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯುವಕನ ಅರೆಸ್ಟ್.!

By kannadanewsnow57

ಕೊಪ್ಪಳ: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ‘ಲವ್ ಜಿಹಾದ್’ ಪ್ರಕರಣಗಳ ಸರಣಿ ಮುಂದುವರಿದಿದ್ದು, ಹುಬ್ಬಳ್ಳಿಯ ಘಟನೆಗಳ ಬೆನ್ನಲ್ಲೇ ಇದೀಗ ಕೊಪ್ಪಳ ಜಿಲ್ಲೆಯಲ್ಲೂ ಇಂತಹುದೇ ಒಂದು ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಹಿಂದೂ ವಿದ್ಯಾರ್ಥಿನಿಯನ್ನು ನಂಬಿಸಿ, ಆಕೆಯ ಅಶ್ಲೀಲ ಚಿತ್ರಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಪ್ಪಳದ ಘಟನೆಯ ವಿವರ:
ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ಮುಸ್ತಾಫ್ ಎಂಬ ಯುವಕ ಕುಷ್ಟಗಿ ತಾಲೂಕಿನ ಗ್ರಾಮವೊಂದರ ಹಿಂದೂ ವಿದ್ಯಾರ್ಥಿನಿಯನ್ನು ಪ್ರೀತಿಯ ಜಾಲದಲ್ಲಿ ಸಿಲುಕಿಸಿದ್ದಾನೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿನಿಯ ಜೊತೆಗಿದ್ದ ಸಂದರ್ಭದಲ್ಲಿ ಕೆಲವು ಹಿಂದೂ ಯುವಕರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಮುಸ್ತಾಫ್‌ನ ಮೊಬೈಲ್ ಪರಿಶೀಲಿಸಿದಾಗ ಆಘಾತಕಾರಿ ವಿಷಯಗಳು ಹೊರಬಂದಿವೆ, ಮೊಬೈಲ್‌ನಲ್ಲಿ ಹಿಂದೂ ಯುವತಿಯರ ನಗ್ನ ಫೋಟೋ ಮತ್ತು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಈ ಚಿತ್ರಗಳನ್ನು ಇಟ್ಟುಕೊಂಡು ಯುವತಿಯರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ. ಆರೋಪಿಯು ಜೂಜಾಟ ಮತ್ತು ಮಟ್ಕಾ ದಂಧೆಯಲ್ಲೂ ತೊಡಗಿದ್ದ ಎನ್ನಲಾಗಿದೆ.

ಹಿಂದೂ ಸಂಘಟನೆಗಳ ಆಕ್ರೋಶ:

ಈ ಸರಣಿ ಘಟನೆಗಳಿಂದ ಆಕ್ರೋಶಗೊಂಡ ವಿಶ್ವ ಹಿಂದೂ ಪರಿಷತ್ ಮತ್ತು ಇತರ ಸಂಘಟನೆಗಳ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (SP) ಮನವಿ ಸಲ್ಲಿಸಿದ್ದಾರೆ. ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ. ಸಂಗಮೇಶ ಹಿರೇಮಠ ಮಾತನಾಡಿ, ಜಿಲ್ಲೆಯಲ್ಲಿ ಇಂತಹ ಕೃತ್ಯಗಳು ಹೆಚ್ಚುತ್ತಿದ್ದು, ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ದೂರು ಸ್ವೀಕರಿಸಿರುವ ಎಸ್ಪಿ ಡಾ. ರಾಮ ಅರಸಿದ್ದಿ, ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

'love jihad' allegations in Koppal too: Youth arrested for blackmailing using nude photos! After Hubballi
Share. Facebook Twitter LinkedIn WhatsApp Email

Related Posts

ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಬೇಸೂರಲ್ಲಿ ಅಣು ಸ್ಥಾವರಕ್ಕೆ ಬಿಡುವುದಿಲ್ಲ: ಸರ್ಕಾರಕ್ಕೆ ಬೇಳೂರು ಸವಾಲ್!

2 Mins Read

ಪಕ್ಷಭೇದ ಮರೆತ ನಾಯಕರು: ಸಾಗರದ ಬೇಸೂರಲ್ಲಿ ಅಣು ಸ್ಥಾವರ ವಿರೋಧಿಸಿ ಒಂದಾದ ಬೇಳೂರು – ಹಾಲಪ್ಪ!

2 Mins Read

ಶೃಂಗೇರಿ ಅಂಚೆ ಮತ ತಿದ್ದಿರುವುದಾಗಿ ಆರೋಪ : ತನಿಖೆಗಾಗಿ ಚುನಾವಣಾ ಆಯೋಗಕ್ಕೆ ಟಿ.ಡಿ‌. ರಾಜೇಗೌಡ ದೂರು ಸಲ್ಲಿಕೆ

1 Min Read
Recent News

ಅಪಘಾತದಿಂದ 100% ಅಂಗವೈಕಲ್ಯ: 14 ವರ್ಷದ ಬಾಲಕನಿಗೆ 56 ಲಕ್ಷ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಆದೇಶ

BIG BREAKING: ಉಚಿತ ಟಿಕೆಟ್ ವಿಚಾರಕ್ಕೆ ಬೆಂಗಳೂರಿನಿಂದ ಐಪಿಎಲ್ ಫೈನಲ್ ಪಂದ್ಯ ಶಿಫ್ಟ್: BCCI ಜಂಟಿ ಕಾರ್ಯದರ್ಶಿ

ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಬೇಸೂರಲ್ಲಿ ಅಣು ಸ್ಥಾವರಕ್ಕೆ ಬಿಡುವುದಿಲ್ಲ: ಸರ್ಕಾರಕ್ಕೆ ಬೇಳೂರು ಸವಾಲ್!

ಪಕ್ಷಭೇದ ಮರೆತ ನಾಯಕರು: ಸಾಗರದ ಬೇಸೂರಲ್ಲಿ ಅಣು ಸ್ಥಾವರ ವಿರೋಧಿಸಿ ಒಂದಾದ ಬೇಳೂರು – ಹಾಲಪ್ಪ!

State News
KARNATAKA

ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಬೇಸೂರಲ್ಲಿ ಅಣು ಸ್ಥಾವರಕ್ಕೆ ಬಿಡುವುದಿಲ್ಲ: ಸರ್ಕಾರಕ್ಕೆ ಬೇಳೂರು ಸವಾಲ್!

By kannadanewsnow09 KARNATAKA 2 Mins Read

ಶಿವಮೊಗ್ಗ: “ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಯಾವುದೇ ಕಾರಣಕ್ಕೂ ಬೇಸೂರು ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ನಾನು ಅವಕಾಶ ನೀಡುವುದಿಲ್ಲ”…

ಪಕ್ಷಭೇದ ಮರೆತ ನಾಯಕರು: ಸಾಗರದ ಬೇಸೂರಲ್ಲಿ ಅಣು ಸ್ಥಾವರ ವಿರೋಧಿಸಿ ಒಂದಾದ ಬೇಳೂರು – ಹಾಲಪ್ಪ!

ಶೃಂಗೇರಿ ಅಂಚೆ ಮತ ತಿದ್ದಿರುವುದಾಗಿ ಆರೋಪ : ತನಿಖೆಗಾಗಿ ಚುನಾವಣಾ ಆಯೋಗಕ್ಕೆ ಟಿ.ಡಿ‌. ರಾಜೇಗೌಡ ದೂರು ಸಲ್ಲಿಕೆ

ಕೆಡಿ ಚಿತ್ರದ ‘ಸರ್ಸೆ ಸೆರಗ’ ಹಾಡಿನ ವಿವಾದ ವಿಚಾರ : ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ನೋರಾ ಫತೆಹಿ ಕ್ಷಮೆಯಾಚನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.