ಕೆ.ಎಸ್ ಈಶ್ವರಪ್ಪ ನಂತರ ಮತ್ತೊಬ್ಬ ಬಿಜೆಪಿ ನಾಯಕ ‘ಬಂಡಾಯ’ : ‘ಪಕ್ಷೇತರ’ ಅಭ್ಯರ್ಥಿಯಾಗಿ ಸಂಗಣ್ಣ ಕರಡಿ ಸ್ಪರ್ಧೆ

ಕೊಪ್ಪಳ : ತಮ್ಮ ಮಗನಿಗೆ ಲೋಕಸಭಾ ಟಿಕೆಟ್ ಸಿಕ್ಕಿಲ್ಲವೆಂದು ಈಗಾಗಲೇ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಂಡಾಯವೇದಿದ್ದು ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇದೀಗ ಬಿಜೆಪಿ ಮತ್ತೊಬ್ಬ ನಾಯಕ ಬಂಡಾಯವೇದಿದ್ದು ಕೊಪ್ಪಳದಿಂದ ಸಂಸದ ಕರಡಿ ಸಂಗಣ್ಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಶೀಘ್ರದಲ್ಲೇ ‘ಫಾಸ್ಟ್ಟ್ಯಾಗ್’ ಬದಲು ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ :ವಿವರ ಇಲ್ಲಿದೆ ಹೌದು ಕೆಎಸ್ ಈಶ್ವರಪ್ಪ ಬಳಿಕ ಮತ್ತೊಬ್ಬ ಬಿಜೆಪಿ ನಾಯಕ ಬಂಡಾಯವೆದ್ದಿದ್ದು, ಕೊಪ್ಪಳ ಲೋಕಸಭಾ … Continue reading ಕೆ.ಎಸ್ ಈಶ್ವರಪ್ಪ ನಂತರ ಮತ್ತೊಬ್ಬ ಬಿಜೆಪಿ ನಾಯಕ ‘ಬಂಡಾಯ’ : ‘ಪಕ್ಷೇತರ’ ಅಭ್ಯರ್ಥಿಯಾಗಿ ಸಂಗಣ್ಣ ಕರಡಿ ಸ್ಪರ್ಧೆ