ಬೆಂಗಳೂರಿನ 25 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಅಂತಿಮ ಮತದಾರರ ಪಟ್ಟಿ ಪ್ರಕಟ
ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ: 05.01.2023ರ ಇಂದು ಪ್ರಕಟಿಸಲಾಗಿದ್ದು, ಅದರಂತೆ 28 ವಿಧಾನಸಭಾ ಕ್ಷೇತ್ರಗಳ ಪೈಕಿ 3 ವಿಧಾನಸಭಾ ಕ್ಷೇತ್ರ(ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರ)ಗಳನ್ನು ಹೊರತುಪಡಿಸಿ ಉಳಿದ 25 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 8148989 ಮತದಾರರಿದ್ದಾರೆ. ಅದರಲ್ಲಿ 4226701 ಪುರುಷರು, 3920793 ಮಹಿಳೆಯರು ಹಾಗೂ 1495 ಇತರೆ(ತೃತೀಯ ಲಿಂಗಿಗಳು) ಮತದಾರರಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಅಂತಿಮ ಮತದಾರರ ಪಟ್ಟಿಯನ್ನು ಸಿಇಒ ವೆಬ್‌ಸೈಟ್ … Continue reading ಬೆಂಗಳೂರಿನ 25 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಅಂತಿಮ ಮತದಾರರ ಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed