ಪಿಥೋರಗಢ (ಉತ್ತರಾಖಂಡ): ಉತ್ತರಾಖಂಡದ ಪಿಥೋರಗಢದಲ್ಲಿ ಇಂದು ಬೆಳಗ್ಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದ ಎಂದು ವರದಿಯಾಗಿದೆ.
ನೇಪಾಳದಲ್ಲಿ ಇಂದು ಮುಂಜಾನೆ 1:57 ಕ್ಕೆ 6.3 ತೀವ್ರತೆಯ ಭೂಕಂಪ ಸಂಭವಿಸಿದ ನಂತರ, ಉತ್ತರಾಖಂಡದ ಪಿಥೋರಗಢದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಅಷ್ಟೇ ಅಲ್ಲದೇ, ದೆಹಲಿ-ಎನ್ಸಿಆರ್ನ ಕೆಲವು ಭಾಗಗಳಲ್ಲೂ ಕಂಪನದ ಅನುಭವವಾಗಿದೆ.
ʻಇಂದು ಮುಂಜಾನೆ 6:27 ಕ್ಕೆ ಉತ್ತರಾಖಂಡದ ಪಿಥೋರಗಢದಲ್ಲಿ ಭೂಮಿಯಿಂದ 5 ಕಿಮೀ ಆಳದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆʼ ಎಂದು ರಾಷ್ಟ್ರೀಯ ಭೂಕಂಪನ ವಿಜ್ಞಾನ ಟ್ವೀಟ್ ಮಾಡಿದೆ.
Earthquake of Magnitude:4.3, Occurred on 09-11-2022, 06:27:13 IST, Lat: 29.87 & Long: 80.49, Depth: 5 Km ,Location:Pithoragarh, Uttarakhand, India for more information download the BhooKamp App https://t.co/sqJqVcicEU @Indiametdept @ndmaindia @moesgoi @Dr_Mishra1966 @PMOIndia pic.twitter.com/4OnA0HmHDJ
— National Center for Seismology (@NCS_Earthquake) November 9, 2022
ಆದ್ರೆ, ಇನ್ನೂ ಯಾವುದೇ ಹಾನಿಯ ಬಗ್ಗೆ ಇನ್ನೂ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
BIG NEWS: ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪಕ್ಕೆ 6 ಮಂದಿ ಬಲಿ: ಪ್ರಧಾನಿ ʻಶೇರ್ ಬಹದ್ದೂರ್ ದೇವುಬಾʼ ಸಂತಾಪ
ಸಾರ್ವಜನಿಕರೇ ಗಮನಿಸಿ : ಇಂದು ‘ಕರಡು ಮತದಾರರ ಪಟ್ಟಿ’ ಪ್ರಕಟ, ನಿಮ್ಮ ಹೆಸರು ಇದೆಯಾ ಈ ರೀತಿ ಚೆಕ್ ಮಾಡಿಕೊಳ್ಳಿ
BIG NEWS: ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪಕ್ಕೆ 6 ಮಂದಿ ಬಲಿ: ಪ್ರಧಾನಿ ʻಶೇರ್ ಬಹದ್ದೂರ್ ದೇವುಬಾʼ ಸಂತಾಪ