ಪಿಥೋರಗಢ (ಉತ್ತರಾಖಂಡ): ಉತ್ತರಾಖಂಡದ ಪಿಥೋರಗಢದಲ್ಲಿ ಇಂದು ಬೆಳಗ್ಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದ ಎಂದು ವರದಿಯಾಗಿದೆ. ನೇಪಾಳದಲ್ಲಿ ಇಂದು ಮುಂಜಾನೆ 1:57 ಕ್ಕೆ 6.3 ತೀವ್ರತೆಯ ಭೂಕಂಪ ಸಂಭವಿಸಿದ ನಂತರ, ಉತ್ತರಾಖಂಡದ ಪಿಥೋರಗಢದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಅಷ್ಟೇ ಅಲ್ಲದೇ, ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲೂ ಕಂಪನದ ಅನುಭವವಾಗಿದೆ. ʻಇಂದು ಮುಂಜಾನೆ 6:27 ಕ್ಕೆ ಉತ್ತರಾಖಂಡದ ಪಿಥೋರಗಢದಲ್ಲಿ ಭೂಮಿಯಿಂದ 5 ಕಿಮೀ ಆಳದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆʼ ಎಂದು ರಾಷ್ಟ್ರೀಯ ಭೂಕಂಪನ ವಿಜ್ಞಾನ ಟ್ವೀಟ್ ಮಾಡಿದೆ. … Continue reading BREAKING NEWS: ಉತ್ತರಾಖಂಡದಲ್ಲಿ 4.3 ತೀವ್ರತೆಯ ಭೂಕಂಪ: ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ | Earthquake in Uttarakhand
Copy and paste this URL into your WordPress site to embed
Copy and paste this code into your site to embed