ಇಡಿ ವಿಚಾರಣೆ ಬಳಿಕ ಡಿ ಕೆ ಶಿವಕುಮಾರ್‌ ಹೇಳಿದ್ದಿಷ್ಟು

ನವದೆಹಲಿ: ಸೋಮವಾರ ತಮ್ಮ ವಿರುದ್ದ ಕೇಳಿ ಬಂದಿರುವ ಹಣ ವರ್ಗವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಸಕ ಡಿ ಕೆ ಶಿವಕುಮಾರ್‌ ನವದೆಹಲಿಯಲ್ಲಿರುವ ಇಡಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾದರು. ಇದೇ ವೇಳೆ ವಿಚಾರಣೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು 36 ವರ್ಷಗಳ ಹಿಂದಿನ ಬ್ಯಾಂಕ್‌ ದಾಖಲೆಗಳನ್ನು ಕೇಳಿದ್ದಾರೆ, ಇಡಿಗೆ ಸಂಪೂರ್ಣ ಸಹಕರವನ್ನು ನೀಡಲಾಗುವುದು ಅಂತ ತಿಳಿಸಿದರು. ಇನ್ನೂ ಬರೋಬ್ಬರಿ ನಿನ್ನೆ 6 ತಾಸುಗಳ ಇಡಿ ಅಧಿಕಾರಿಗಳು ಮಾಹಿತಿಯನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಡಿಕೆ ಶಿವಕುಮಾರ್‌ … Continue reading ಇಡಿ ವಿಚಾರಣೆ ಬಳಿಕ ಡಿ ಕೆ ಶಿವಕುಮಾರ್‌ ಹೇಳಿದ್ದಿಷ್ಟು