ಟ್ವಿಟರ್‌, ಮೇಟಾ ಬಳಿಕ 10,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ಮುಂದಾದ Amazon

ನವದೆಹಲಿ: ಸಾಮಾಜಿಕ ಜಾಲತಾಣ ಕಂಪನಿಗಳಾದ ಮೆಟಾ (Meta) ಹಾಗೂ ಟ್ವಿಟರ್ (Twitter) ಬೆನ್ನಲ್ಲೇ ಇದೀಗ ಅಮೆರಿಕದ ಟೆಕ್ ಮತ್ತು ಇ-ಕಾಮರ್ಸ್ ಕಂಪನಿ ಅಮೆಜಾನ್ (Amazon) ಕೂಡ ಉದ್ಯೋಗಿಗಳನ್ನು ವಜಾಗೊಳಿಸಲು ಆರಂಭಿಸಿದೆ ಎಂದು ವರದಿಯಾಗಿದೆ. ಆರ್ಥಿಕ ಕುಸಿತದ ಈ ಸಂದರ್ಭದಲ್ಲಿ ಕಂಪನಿಗೆ ಲಾಭದಾಯಕವಾಗಿರದ ಉಪಕ್ರಮಗಳನ್ನು ತಡೆಹಿಡಿಯಬೇಕಾದ ಅನಿವಾರ್ಯತೆ ಇದೆ ಎಂದು ಅಮೆಜಾನ್ ಹೇಳಿದೆ. ನೇಮಕಾತಿ ಪ್ರಕ್ರಿಯೆಯನ್ನು ಸದ್ಯಕ್ಕೆ ತಡೆಹಿಡಿದಿರುವುದಾಗಿ ಕಳೆದ ವಾರವಷ್ಟೇ ಅಮೆಜಾನ್ ಘೋಷಿಸಿತ್ತು. ತಮ್ಮನ್ನು ಕಂಪನಿ ಕೆಲಸದಿಂದ ವಜಾಗೊಳಿಸಿದೆ ಎಂದು ಅಮೆಜಾನ್ ಉದ್ಯೋಗಿ, ಸಾಫ್ಟ್​ವೇರ್ ಎಂಜಿನಿಯರ್ ಜೇಮಿ ಝಾಂಗ್ ಎಂಬವರು ಲಿಂಕ್ಡ್​ಇನ್​ನಲ್ಲಿ … Continue reading ಟ್ವಿಟರ್‌, ಮೇಟಾ ಬಳಿಕ 10,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ಮುಂದಾದ Amazon