‘ಯುಗಾದಿ’ ನಂತರ ರಾಜ್ಯದಲ್ಲಿ ಒಳ್ಳೆ ಮಳೆ, ಬೆಳೆ, ‘ಧಾರ್ಮಿಕ ಮುಖಂಡ’ ಸಾವು – ಕೋಡಿ ಶ್ರೀ ಸ್ಪೋಟಕ ಭವಿಷ್ಯ

ಬೆಂಗಳೂರು: ರಾಜ್ಯದ ಬಗ್ಗೆ ಈ ಹಿಂದೆ ಅನೇಕ ರೀತಿಯ ಭವಿಷ್ಯವನ್ನು ಕೋಡಿಮಠದ ಶ್ರೀಗಳು ಹೇಳಿದ್ದರು. ಇದೀಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ್ದಾರೆ. ಅದೇ ಯುಗಾದಿ ನಂತ್ರ ಒಳ್ಳೆಯ ಮಳೆಯಾಗಿ ಬೆಳೆ ಬಂದ್ರೇ, ಧಾರ್ಮಿಕ ಮುಖಂಡನ ಸಾವು ಕೂಡ ಆಗಲಿದೆ ಎಂಬುದಾಗಿದೆ. ಈ ಕುರಿತಂತೆ ಕೋಲಾರದ ಮಾಲೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ಸ್ವಾಮೀಜಿಯವರು, ರಾಜ್ಯದಲ್ಲಿ ಯುಗಾದಿ ಕಳೆದ ನಂತ್ರ, ಒಳ್ಳೆ ಬೆಳೆ, ಮಳೆಯಾಗುವ ಲಕ್ಷಣಗಳಿವೆ ಎಂದಿದ್ದಾರೆ. ಇನ್ನೂ ಮತಾದಂತೆ ಹೆಚ್ಚಾಗಲಿದೆ. ಬಾಂಬ್ ಸ್ಟೋಟಗೊಳ್ಳಲಿದೆ. ಭೂಕಂಪ ಆಗುತ್ತದೆ. … Continue reading ‘ಯುಗಾದಿ’ ನಂತರ ರಾಜ್ಯದಲ್ಲಿ ಒಳ್ಳೆ ಮಳೆ, ಬೆಳೆ, ‘ಧಾರ್ಮಿಕ ಮುಖಂಡ’ ಸಾವು – ಕೋಡಿ ಶ್ರೀ ಸ್ಪೋಟಕ ಭವಿಷ್ಯ