BREAKING: ಮತ್ತೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ED ಅಧಿಕಾರಿಗಳ ದಾಳಿ

ಚಿತ್ರದುರ್ಗ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಲಾಗಿತ್ತು. ಈ ಬೆನ್ನಲ್ಲೇ ಮತ್ತೆ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಇಂದು ಮತ್ತೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವಂತ ವೀರೇಂದ್ರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರು ಕಾರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಖಾಸಗಿ ಬ್ಯಾಂಕ್ ಗೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇಂದು ಸಂಜೆ 7 ಗಂಟೆಯವರೆಗೆ ಶೋಧ … Continue reading BREAKING: ಮತ್ತೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ED ಅಧಿಕಾರಿಗಳ ದಾಳಿ