BIGG NEWS : ಪೋಷಕರಿಗೆ ಮುಖ್ಯ ಮಾಹಿತಿ : 1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ |B.C Nagesh

ಬೆಂಗಳೂರು : ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಸಚಿವ ಬಿ.ಸಿ ನಾಗೇಶ್ ಮುಖ್ಯ ಮಾಹಿತಿ ನೀಡಿದ್ದು, ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು ಎಂದು ಸಚಿವರು ಮಾಹಿತಿ ನೀಡಿದ್ದಾರೆ, ಈ ಕುರಿತು ಸಚಿವ ಬಿಸಿ  ನಾಗೇಶ್ ಸ್ಪಷ್ಟನೆ ನೀಡಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಒಂದನೇ ತರಗತಿಗೆ ಶಾಲೆಗೆ ಸೇರಿವುದಕ್ಕೆ ಮಗುವಿಗೆ 6 ವರ್ಷ ಪೂರ್ಣವಾಗುವುದು ಕಡ್ಡಾಯವಾಗಿದೆ . ಈ ನಿಯಮವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುತ್ತದೆ ಎಂದರು. ಈಗಾಗಲೇ ಇತರ 23 … Continue reading BIGG NEWS : ಪೋಷಕರಿಗೆ ಮುಖ್ಯ ಮಾಹಿತಿ : 1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ |B.C Nagesh