ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

ದಕ್ಷಿಣ ಕನ್ನಡ: “ಸಾಧಿಸುವ ಛಲವಿದ್ದರೆ ಸಾಧನೆಗೆ ವಯಸ್ಸು ಅಡ್ಡಿಯಾಗದು” ಎಂಬ ಮಾತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್‌ನಲ್ಲಿ ನಡೆದ ಈ ಅಪರೂಪದ ಘಟನೆ ಸಾಕ್ಷಿಯಾಗಿದೆ. ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ತಾಯಿ ಮತ್ತು ಮಗಳು ಏಕಕಾಲಕ್ಕೆ ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಗಮನ ಸೆಳೆದಿದ್ದಾರೆ. ಹಳೆಯ ಕನಸು ನನಸು ಮಾಡಿದ ಗೃಹಿಣಿ ಬಿ.ಸಿ. ರೋಡ್ ಕೈಕಂಬ ನಿವಾಸಿಯಾಗಿರುವ ನೇತ್ರಾವತಿ ವಿ.ಆರ್. ಅವರು ವೃತ್ತಿಯಲ್ಲಿ ಗೃಹಿಣಿ. ಸಂಸಾರದ ಜವಾಬ್ದಾರಿಗಳ ನಡುವೆಯೂ ಶಿಕ್ಷಣ ಮುಂದುವರಿಸಬೇಕೆಂಬ ಹಳೆಯ … Continue reading ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!