BREAKING: LKG, UKG, 1ನೇ ತರಗತಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ ನಿಗದಿ ಪಡಿಸಿ ‘ಶಿಕ್ಷಣ ಇಲಾಖೆ’ ಆದೇಶ
ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ LKG, UKG ಹಾಗೂ 1ನೇ ತರಗತಿ ಪ್ರವೇಶಾತಿಗೆ ಶಿಕ್ಷಣ ಇಲಾಖೆಯಿಂದ ಗರಿಷ್ಟ ವಯೋಮಿತಿ ನಿಗದಿಪಡಿಸಿ ಆದೇಶಿಸಿದೆ. ಅಲ್ಲದೇ 8 ವರ್ಷ ಮೀರಿದ ವಯೋಮಾನದ ಮಕ್ಕಳನ್ನು 1ನೇ ತರಗತಿ ಪ್ರವೇಶಕ್ಕೆ ನಿರ್ಬಂಧ ಕೂಡ ವಿಧಿಸಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 26-07-2022ರಂದು ಹೊರಡಿಸಿದಂತ ಆದೇಶದಲ್ಲಿ ಜೂನ್ 1ನೇ ತಾರೀಕಿಗೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರುವ ಮಗುವನ್ನು 1ನೇ ತರಗತಿಗೆ … Continue reading BREAKING: LKG, UKG, 1ನೇ ತರಗತಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ ನಿಗದಿ ಪಡಿಸಿ ‘ಶಿಕ್ಷಣ ಇಲಾಖೆ’ ಆದೇಶ
Copy and paste this URL into your WordPress site to embed
Copy and paste this code into your site to embed