ಗ್ಯಾಸ್ ಸಿಲಿಂಡರ್ ವಿತರಣೆ ವೇಳೆ ಹೆಚ್ಚು ಹಣ ಪಡೆದರೆ ಏಜೆನ್ಸಿಗಳ `ಲೈಸೆನ್ಸ್’ ರದ್ದು !
ಮನೆಬಳಕೆಯ ಅಡುಗೆ ಅನಿಲ (ಎಲ್.ಪಿ.ಜಿ) ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಹೇಳಿದರು. ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸ್ತುತ ಗ್ಯಾಸ್ ಸಿಲಿಂಡರ್ ಪೂರೈಕೆ ಮತ್ತು ವಿತರಣೆಯಲ್ಲಿ ಉಂಟಾಗಿರುವ ಅಥವಾ ಉಂಟಾಗಬಹುದಾದ ಪರಿಸ್ಥಿತಿ ಕುರಿತು ಚರ್ಚಿಸಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಆತಂಕದಿಂದ ಅತಿಯಾಗಿ ಗ್ಯಾಸ್ … Continue reading ಗ್ಯಾಸ್ ಸಿಲಿಂಡರ್ ವಿತರಣೆ ವೇಳೆ ಹೆಚ್ಚು ಹಣ ಪಡೆದರೆ ಏಜೆನ್ಸಿಗಳ `ಲೈಸೆನ್ಸ್’ ರದ್ದು !
Copy and paste this URL into your WordPress site to embed
Copy and paste this code into your site to embed