25 ಸಾವಿರ ‘ಅಗ್ನಿವೀರ್’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ !
ನವದೆಹಲಿ: ಭಾರತೀಯ ಸೇನೆಯು 2024-25ನೇ ಸಾಲಿನ ಅಗ್ನಿವೀರ್ ನೇಮಕಾತಿಗಾಗಿ ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು joinindianarmy.nic.in ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ವಿವಿಧ ಸ್ಥಳಗಳಲ್ಲಿ ಅಗ್ನಿವೀರ್ ಹುದ್ದೆಗೆ ಅಭ್ಯರ್ಥಿಗಳನ್ನು ನೇಮಕ ಮಾಡಲು ಭಾರತೀಯ ಸೇನೆಯ ಆನ್ಲೈನ್ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಸುಮಾರು 25,000 ಹುದ್ದೆಗಳಿಗೆ ಮಾಸಿಕ 30,000 ರೂ.ಗಳ ವೇತನ ಮತ್ತು ಹೆಚ್ಚುವರಿ ಭತ್ಯೆಗಳನ್ನು ನೀಡಲಾಗುವುದು. ಆಯ್ಕೆ ಪ್ರಕ್ರಿಯೆಯು ಎರಡು ಹಂತಗಳನ್ನು ಒಳಗೊಂಡಿರುತ್ತದೆ – ಹಂತ … Continue reading 25 ಸಾವಿರ ‘ಅಗ್ನಿವೀರ್’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ !
Copy and paste this URL into your WordPress site to embed
Copy and paste this code into your site to embed