ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್‌ ಖರೀದಿಗೆ ಒಪ್ಪಂದ: ಸಚಿವ ಶಿವಾನಂದ ಪಾಟೀಲ

ಬೆಂಗಳೂರು : ಮುಂದಿನ ಕಬ್ಬು ನುರಿಸುವ ಹಂಗಾಮಿನಿಂದ ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್‌ ಖರೀದಿಗೆ ಒಪ್ಪಂದ ಮಾಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಧಾನಪರಿಷತ್ತಿನಲ್ಲಿ ಮಂಗಳವಾರ ರವಿಕುಮಾರ್‌ ಹಾಗೂ ಇತರ ಸದಸ್ಯರು ನಿಯಮ 330ರ ಅಡಿಯಲ್ಲಿ ನೀಡಿದ್ದ ಸೂಚನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಸಕ್ಕರೆಯ ಎಂಎಸ್‌ಪಿ ದರ ಹೆಚ್ಚಳ ಮಾಡಿದರೆ ಸಕ್ಕರೆ ಕಾರ್ಖಾನೆಗಳು ಹಾಗೂ ಕಬ್ಬು ಬೆಳೆಗಾರರ ಬಹುತೇಕ ಸಮಸ್ಯೆಗಳಿಗೆ ಪರಿಹಾರ … Continue reading ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್‌ ಖರೀದಿಗೆ ಒಪ್ಪಂದ: ಸಚಿವ ಶಿವಾನಂದ ಪಾಟೀಲ