ರಾಮನಗರದಲ್ಲಿ 20 ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಒಪ್ಪಂದ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : “ಗ್ರಾಮೀಣ ಭಾಗದ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ನಗರಗಳತ್ತ ವಲಸೆ ಹೋಗುವುದನ್ನು ತಪ್ಪಿಸಲು ಸರ್ಕಾರ ಸಿಎಸ್ಆರ್ ನಿಧಿಯಿಂದ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣಕ್ಕೆ ಮುಂದಾಗಿದ್ದು, ರಾಮನಗರ ಜಿಲ್ಲೆಯಲ್ಲಿ 20 ಶಾಲೆಗಳ ನಿರ್ಮಾಣಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಎಸ್ ಶಾಲೆಗಳ ನಿರ್ಮಾಣ ಸಂಬಂಧ ರಾಮನಗರದಲ್ಲಿ ಖಾಸಗಿ ಸಂಸ್ಥೆಗಳ ಜತೆ ಶಿವಕುಮಾರ್ ಅವರು, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಜಿಲ್ಲೆಯ ಶಾಸಕರು ಸಭೆ ನಡೆಸಿದರು. ಸಭೆ ಬಳಿಕ … Continue reading ರಾಮನಗರದಲ್ಲಿ 20 ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಒಪ್ಪಂದ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed