Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 2026ರ 3ನೇ ತ್ರೈಮಾಸಿಕದಲ್ಲಿ ಭಾರತದ ‘GDP’ ಶೇ.7.6ರಷ್ಟು ಬೆಳವಣಿಗೆ |GDP growth

27/02/2026 4:27 PM

ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ : ಮಾ. 24 ರಂದು ಚಾಲನೆ ಏ.1ಕ್ಕೆ ‘ಕರಗ ಶಕ್ತ್ಯೋತ್ಸವ’

27/02/2026 4:25 PM

BREAKING : ಹಾವೇರಿಯಲ್ಲಿ ‘SSLC’ ಪರೀಕ್ಷೆಗೆ ಹೆದರಿ ಐವರು ವಿದ್ಯಾರ್ಥಿಗಳು ನಾಪತ್ತೆ!

27/02/2026 4:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಮಾಹಿತಿ : ʻಬಿತ್ತನೆ ಬೀಜʼಗಳನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸುವಂತೆ ಸೂಚನೆ
KARNATAKA

ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಮಾಹಿತಿ : ʻಬಿತ್ತನೆ ಬೀಜʼಗಳನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸುವಂತೆ ಸೂಚನೆ

By kannadanewsnow5720/05/2024 1:35 PM

ಬೆಂಗಳೂರು : ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಮತ್ತು ಅಧಿಕೃತ ಬಿಲ್ಲು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಯಾರಾದರೂ ನೇರವಾಗಿ ಬಂದು ಲೂಸ್ ಪ್ಯಾಕೇಟ್‍ಗಳಲ್ಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದ್ದಲ್ಲಿ ಅಂತಹ ಬಿತ್ತನೆ ಬೀಜಗಳನ್ನು ಖರೀದಿಸಬಾರದು ಎಂದು ಜಂಟಿ ಕೃಷಿ ನಿರ್ದೇಶಕ ಎಂ.ತಿರುಮಲೇಶ್ ಅವರು ತಿಳಿಸಿದ್ದಾರೆ.

ಪ್ರಸ್ತಕ ಸಾಲಿನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲೆಯಲ್ಲಿ ಸರಿಯಾದ ಸಮಯಕ್ಕೆ ಬಿತ್ತನೆ ಕಾರ್ಯ ಪ್ರಾರಂಭವಾಗುವ ಅವಕಾಶವಿದೆ. ಹತ್ತಿ ಬೆಳೆಯುವ ರೈತರು ಹತ್ತಿ ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಅಧಿಕೃತ ಬಿಲ್ಲು ಪಡೆದು ಖರೀದಿಸಬೇಕು, ಯಾವುದೇ ಕಾರಣಕ್ಕೂ ಲೂಸ್ ಪ್ಯಾಕೇಟ್‍ಗಳಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಬಾರದು. ಅಂತಹ ಬೀಜ ಮಾರಾಟಗಾರರ ಕಂಡುಬಂದಲ್ಲಿ ಕೃಷಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Agriculture department instructs farmers to purchase 'seeds' from authorised vendors ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಮಾಹಿತಿ : ʻಬಿತ್ತನೆ ಬೀಜʼಗಳನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸುವಂತೆ ಸೂಚನೆ
Share. Facebook Twitter LinkedIn WhatsApp Email

Related Posts

ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ : ಮಾ. 24 ರಂದು ಚಾಲನೆ ಏ.1ಕ್ಕೆ ‘ಕರಗ ಶಕ್ತ್ಯೋತ್ಸವ’

27/02/2026 4:25 PM1 Min Read

BREAKING : ಹಾವೇರಿಯಲ್ಲಿ ‘SSLC’ ಪರೀಕ್ಷೆಗೆ ಹೆದರಿ ಐವರು ವಿದ್ಯಾರ್ಥಿಗಳು ನಾಪತ್ತೆ!

27/02/2026 4:18 PM1 Min Read

ಗುತ್ತಿಗೆದಾರನಿಂದ ಲಂಚ ಪಡೆದ ಕೇಸ್ : ಶಾಸಕ ಚಂದ್ರು ಲಮಾಣಿ ಜಾಮೀನು ಅರ್ಜಿ ವಿಚಾರಣೆ ನಾಳೆ ಮುಂದೂಡಿದ ಕೋರ್ಟ್

27/02/2026 4:02 PM1 Min Read
Recent News

BREAKING : 2026ರ 3ನೇ ತ್ರೈಮಾಸಿಕದಲ್ಲಿ ಭಾರತದ ‘GDP’ ಶೇ.7.6ರಷ್ಟು ಬೆಳವಣಿಗೆ |GDP growth

27/02/2026 4:27 PM

ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ : ಮಾ. 24 ರಂದು ಚಾಲನೆ ಏ.1ಕ್ಕೆ ‘ಕರಗ ಶಕ್ತ್ಯೋತ್ಸವ’

27/02/2026 4:25 PM

BREAKING : ಹಾವೇರಿಯಲ್ಲಿ ‘SSLC’ ಪರೀಕ್ಷೆಗೆ ಹೆದರಿ ಐವರು ವಿದ್ಯಾರ್ಥಿಗಳು ನಾಪತ್ತೆ!

27/02/2026 4:18 PM

ಗುತ್ತಿಗೆದಾರನಿಂದ ಲಂಚ ಪಡೆದ ಕೇಸ್ : ಶಾಸಕ ಚಂದ್ರು ಲಮಾಣಿ ಜಾಮೀನು ಅರ್ಜಿ ವಿಚಾರಣೆ ನಾಳೆ ಮುಂದೂಡಿದ ಕೋರ್ಟ್

27/02/2026 4:02 PM
State News
KARNATAKA

ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ : ಮಾ. 24 ರಂದು ಚಾಲನೆ ಏ.1ಕ್ಕೆ ‘ಕರಗ ಶಕ್ತ್ಯೋತ್ಸವ’

By kannadanewsnow0527/02/2026 4:25 PM KARNATAKA 1 Min Read

ಬೆಂಗಳೂರು : ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ ನಗರದ ಸಾಂಸ್ಕೃತಿಕ, ಐತಿಹಾಸಿಕ ಪರಂಪರೆಯ ಹೆಗ್ಗುರುತು. ಹೂವಿನ ದಂಡನ್ನ ಹೊತ್ತು ಸಾಗುವ…

BREAKING : ಹಾವೇರಿಯಲ್ಲಿ ‘SSLC’ ಪರೀಕ್ಷೆಗೆ ಹೆದರಿ ಐವರು ವಿದ್ಯಾರ್ಥಿಗಳು ನಾಪತ್ತೆ!

27/02/2026 4:18 PM

ಗುತ್ತಿಗೆದಾರನಿಂದ ಲಂಚ ಪಡೆದ ಕೇಸ್ : ಶಾಸಕ ಚಂದ್ರು ಲಮಾಣಿ ಜಾಮೀನು ಅರ್ಜಿ ವಿಚಾರಣೆ ನಾಳೆ ಮುಂದೂಡಿದ ಕೋರ್ಟ್

27/02/2026 4:02 PM

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ

27/02/2026 3:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.