ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ: 945 ಹುದ್ದೆಗಳಿಗೆ ಅರ್ಜಿ ಆಹ್ವಾನ | AO and AAO Jobs Notification 2024
ಬೆಂಗಳೂರು: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳ 945 ಹುದ್ದೆಗೆ ಕೆಪಿಎಸ್ಸಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಸಂಬಂಧ ಕರ್ನಾಟಕ ಲೋಕಸೇಲಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದೆ. ಹೈದರಾಬಾದ್ ಕರ್ನಾಟಕ ವೃಂದದಲ್ಲಿ ಖಾಲಿ ಇರುವಂತ ಗ್ರೂಪ್-ಬಿ ವೃಂದದ ಹಾಗೂ ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ಹುದ್ದೆಗಳ ವಿವರ ಹುದ್ರಾಬಾದ್ ಕರ್ನಾಟಕ ವೃಂದದ ಹುದ್ದೆಗಳ ವಿವರ ಕೃಷಿ ಅಧಿಕಾರಿಗಳು – 42 … Continue reading ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ: 945 ಹುದ್ದೆಗಳಿಗೆ ಅರ್ಜಿ ಆಹ್ವಾನ | AO and AAO Jobs Notification 2024
Copy and paste this URL into your WordPress site to embed
Copy and paste this code into your site to embed