ಕಲಬುರಗಿಯಲ್ಲಿ ಶೀಘ್ರ 39 ಕೋಟಿ ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ನಿರ್ಮಾಣ : ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ : ಕಲ್ಬುರ್ಗಿ ಜಿಲ್ಲೆಯನ್ನು ಅಗ್ರಿಕಲ್ಚರ್ ಹಬ್ ಮಾಡಲು ನಿರ್ಧರಿಸಿದ್ದು ಹಾಗಾಗಿ ಮುಂದಿನ ಆರು ತಿಂಗಳಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಅಗ್ರಿಕಲ್ಚರ್ ಹಬ್ ಮಾಡಲು 39 ಕೋಟಿ ವೆಚ್ಚವನ್ನು ಭರಿಸಲಾಗುತ್ತದೆ ಎಂದು ಕಲ್ಬುರ್ಗಿಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು. ಜಿಲ್ಲೆಯ ರೈತರು ಬೆಳೆಗಳ ಸಂರಕ್ಷಣೆ, ಪೋಷಣೆ ಹಾಗೂ ಉತ್ತಮ ಮಾರುಕಟ್ಟೆ ಕಲ್ಪಿಸುವ ಉದ್ದೇಶ ಹೊಂದಿದ್ದು ಈ ನಿಟ್ಟಿನಲ್ಲಿ ಕೋಲ್ಡ್ ಸ್ಟೋರೇಜ್, ಕಸ್ಟಮ್ ಹೈರ್ ಸೆಂಟರ್, ಆಧುನಿಕ ಉಪಕರಣಗಳ ವಿತರಣೆ ಕೇಂದ್ರ, ವ್ಯಾಲ್ಯು ಎಡಿಷನ್ ಸೆಂಟರ್ ಸೇರಿದಂತೆ ಹಲವಾರು … Continue reading ಕಲಬುರಗಿಯಲ್ಲಿ ಶೀಘ್ರ 39 ಕೋಟಿ ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ನಿರ್ಮಾಣ : ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed