ಕೃಷಿ ಕ್ಷೇತ್ರ ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದಬೇಕು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಕೃಷಿ ಕ್ಷೇತ್ರನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಹಾಗೂ ಕೈಗಾರಿಕೆಯಂತೆ ಕಾಣಬೇಕಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ ಶಿವಮೊಗ್ಗ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಶುಕ್ರವಾರ ನವುಲೆ ಕೃಷಿ ಕಾಲೇಜು ಆವರಣದಲ್ಲಿ ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಲಾಗಿದ್ದ ಕೃಷಿ-ತೋಟಗಾರಿಕ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದರು. ಇಂದಿನ … Continue reading ಕೃಷಿ ಕ್ಷೇತ್ರ ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದಬೇಕು: ಸಚಿವ ಮಧು ಬಂಗಾರಪ್ಪ