ಅ.2ರಂದು ಗಾಂಧಿ ಜಯಂತಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ GBA ಆದೇಶ

ಬೆಂಗಳೂರು: ಅಕ್ಟೋಬರ್.2ರಂದು ಗಾಂಧಿ ಜಯಂತಿ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ. ದಿನಾಂಕ: 02-10-2025 (ಗುರುವಾರ) ದಂದು “ಗಾಂಧಿ ಜಯಂತಿ” ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರು(ಆರೋಗ್ಯ & ಶಿಕ್ಷಣ) ರವರು ತಿಳಿಸಿದ್ದಾರೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಂದ ಜಾತಿಗಣತಿ ತರಬೇತಿ ಕಾರ್ಯಗಾರಕ್ಕೆ ಭೇಟಿ ಹಾಗೂ ಪರಿಶೀಲನೆ … Continue reading ಅ.2ರಂದು ಗಾಂಧಿ ಜಯಂತಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ GBA ಆದೇಶ