ಫೆ.15ರಂದು ಮಹಾ ಶಿವರಾತ್ರಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ ಜಿಬಿಎ ಆದೇಶ

ಬೆಂಗಳೂರು : ದಿನಾಂಕ: 15-02-2025 ಭಾನುವಾರದಂದು “ಮಹಾ ಶಿವರಾತ್ರಿ ಹಬ್ಬ”ದ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ. ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 4445 ಬೀದಿ ಬದಿ ವ್ಯಾಪಾರಿಗಳ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆ : ಆರ್. ಲತಾ ದಿನಾಂಕ:10.02.2026 ರಂದು ಬೆಂಗಳೂರು ನಗರ ಪಾಲಿಕೆಯ ಅಪರ ಆಯುಕ್ತರು (ಅಭಿವೃದ್ಧಿ) ಆರ್.ಲತಾ ರವರು … Continue reading ಫೆ.15ರಂದು ಮಹಾ ಶಿವರಾತ್ರಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ ಜಿಬಿಎ ಆದೇಶ