Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ : ಕಾಡಾನೆ ದಾಳಿಗೆ, ನಿವೃತ್ತ ಐಜಿಪಿ ಪತ್ನಿ ಬಲಿ!

ನಾಳೆಯಿಂದ ಆರಂಭವಾಗಲಿದೆ ‘ಮೃತ್ಯು ಪಂಚಕ’ : ಈ 5 ಅಶುಭ ದಿನಗಳ ಬಗ್ಗೆ ಇರಲಿ ಎಚ್ಚರ.!

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ‘IPL ಪಂದ್ಯಾವಳಿ’ ಹಿನ್ನಲೆ: ಬೆಂಗಳೂರಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ‘ಬಸ್ ಸಂಚಾರ’ದ ವ್ಯವಸ್ಥೆ
KARNATAKA

ಇಂದು ‘IPL ಪಂದ್ಯಾವಳಿ’ ಹಿನ್ನಲೆ: ಬೆಂಗಳೂರಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ‘ಬಸ್ ಸಂಚಾರ’ದ ವ್ಯವಸ್ಥೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ದಿನಾಂಕ 28.03.2026 ಮತ್ತು 05.04.2026 ಗಳಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ 2026-IPL T20 ಕ್ರಿಕೆಟ್‌  ಪಂದ್ಯಾವಳಿಗಳ ವೀಕ್ಷಣೆಗೆ ಬಂದು ಹೋಗುವ ಸಾರ್ವಜನಿಕ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಒದಗಿಸಲು ಬಿಎಂಟಿಸಿ ವ್ಯವಸ್ಥೆ ಮಾಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಟಿಸಿ ಮಾಹಿತಿ ನೀಡಿದ್ದು, ದಿನಾಂಕ: 28.03.2026 & 05.04.2026 ಗಳಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ TATA Indian Premier League 2026-IPL T20 ಕ್ರಿಕೆಟ್‌  ಪಂದ್ಯಾವಳಿಗಳು ನಡೆಯಲಿದ್ದು, ಸದರಿ ಕ್ರಿಕೆಟ್‌ ಪಂದ್ಯಾವಳಿಗಳ ವೀಕ್ಷಣೆಗೆ ಬಂದು-ಹೋಗುವ ವೀಕ್ಷಕರಿಗೆ ದಟ್ಟಣೆಗನುಗುಣವಾಗಿ ಬೆಂ.ಮ.ಸಾ.ಸಂಸ್ಥೆಯಿಂದ ಸಾರಿಗೆಗಳನ್ನು ಕಾರ್ಯಾಚರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದೆ.

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧ ಪ್ರದೇಶಗಳಿಗೆ ನಡುವೆ ಕಾರ್ಯಾಚರಿಸಲಾಗುವ ಸಾರಿಗೆಗಳ ವಿವರ ಕೆಳಕಂಡಂತಿದೆ:

ಕ್ರ ಸಂ. ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ
1 ಎಸ್.ಬಿ. ಎಸ್-1ಕೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಕಾಡುಗೋಡಿಬಸ್‌ ನಿಲ್ದಾಣ ಹೆಚ್.ಎ.ಎಲ್‌ರಸ್ತೆ
2 ಜಿ-2 ಸರ್ಜಾಪುರ
3 ಜಿ-3 ಎಲೆಕ್ಟ್ರಾನಿಕ್‌ ಸಿಟಿ (ಹೊಸೂರುರಸ್ತೆ)
4 ಜಿ-4 ಬನ್ನೇರುಘಟ್ಟ ನ್ಯಾಷನಲ್‌  ಪಾರ್ಕ್
5 ಜಿ-7 ಜನಪ್ರಿಯ     ಟೌನ್‌ಷಿಪ್ (ಮಾಗಡಿ ರಸ್ತೆ)
6 ಜಿ-10 ಆರ್.ಕೆ. ಹೆಗಡೆ ನಗರ – ಯಲಹಂಕ (ನಾಗವಾರ, ಟ್ಯಾನರಿ ರಸ್ತೆ)
7 317 ಜಿ ಹೊಸಕೋಟೆ
8 13 ಬನಶಂಕರಿ

ಬೆಂಗಳೂರಲ್ಲಿ ತರಗತಿಯಲ್ಲಿ ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಗೆ ಉಗ್ರನ ಪಟ್ಟ ಕಟ್ಟಿ ಪ್ರೊಫೆಸರ್ ಸಸ್ಪೆಂಡ್

ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್ : ವಿಡಿಯೋ ವೈರಲ್ | WATCH VIDEO

Share. Facebook Twitter LinkedIn WhatsApp Email

Related Posts

BIG NEWS : ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ : ಕಾಡಾನೆ ದಾಳಿಗೆ, ನಿವೃತ್ತ ಐಜಿಪಿ ಪತ್ನಿ ಬಲಿ!

1 Min Read

ನಾಳೆಯಿಂದ ಆರಂಭವಾಗಲಿದೆ ‘ಮೃತ್ಯು ಪಂಚಕ’ : ಈ 5 ಅಶುಭ ದಿನಗಳ ಬಗ್ಗೆ ಇರಲಿ ಎಚ್ಚರ.!

2 Mins Read

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

3 Mins Read
Recent News

BIG NEWS : ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ : ಕಾಡಾನೆ ದಾಳಿಗೆ, ನಿವೃತ್ತ ಐಜಿಪಿ ಪತ್ನಿ ಬಲಿ!

ನಾಳೆಯಿಂದ ಆರಂಭವಾಗಲಿದೆ ‘ಮೃತ್ಯು ಪಂಚಕ’ : ಈ 5 ಅಶುಭ ದಿನಗಳ ಬಗ್ಗೆ ಇರಲಿ ಎಚ್ಚರ.!

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

BREAKING : ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಚಿಂತನೆ!

State News
KARNATAKA

BIG NEWS : ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ : ಕಾಡಾನೆ ದಾಳಿಗೆ, ನಿವೃತ್ತ ಐಜಿಪಿ ಪತ್ನಿ ಬಲಿ!

By ಸುರೇಶ್‌ KARNATAKA 1 Min Read

ಕೊಡಗು : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು ಪೊನ್ನಂಪೇಟೆ ತಾಲೂಕಿನ ಕೋಣನಕಟ್ಟೆಯಲ್ಲಿ ಕಾಡಾನೇ ದಾಳಿಗೆ ಮತ್ತೊಂದು ಬಲಿಯಾಗಿದೆ. ನಿವೃತ್ತ…

ನಾಳೆಯಿಂದ ಆರಂಭವಾಗಲಿದೆ ‘ಮೃತ್ಯು ಪಂಚಕ’ : ಈ 5 ಅಶುಭ ದಿನಗಳ ಬಗ್ಗೆ ಇರಲಿ ಎಚ್ಚರ.!

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

BREAKING : ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಚಿಂತನೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.