ಇಂದು ‘IPL ಪಂದ್ಯಾವಳಿ’ ಹಿನ್ನಲೆ: ಬೆಂಗಳೂರಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ‘ಬಸ್ ಸಂಚಾರ’ದ ವ್ಯವಸ್ಥೆ
ಬೆಂಗಳೂರು: ದಿನಾಂಕ 28.03.2026 ಮತ್ತು 05.04.2026 ಗಳಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ 2026-IPL T20 ಕ್ರಿಕೆಟ್ ಪಂದ್ಯಾವಳಿಗಳ ವೀಕ್ಷಣೆಗೆ ಬಂದು ಹೋಗುವ ಸಾರ್ವಜನಿಕ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಒದಗಿಸಲು ಬಿಎಂಟಿಸಿ ವ್ಯವಸ್ಥೆ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಟಿಸಿ ಮಾಹಿತಿ ನೀಡಿದ್ದು, ದಿನಾಂಕ: 28.03.2026 & 05.04.2026 ಗಳಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ TATA Indian Premier League 2026-IPL T20 ಕ್ರಿಕೆಟ್ ಪಂದ್ಯಾವಳಿಗಳು ನಡೆಯಲಿದ್ದು, ಸದರಿ ಕ್ರಿಕೆಟ್ ಪಂದ್ಯಾವಳಿಗಳ ವೀಕ್ಷಣೆಗೆ ಬಂದು-ಹೋಗುವ ವೀಕ್ಷಕರಿಗೆ ದಟ್ಟಣೆಗನುಗುಣವಾಗಿ ಬೆಂ.ಮ.ಸಾ.ಸಂಸ್ಥೆಯಿಂದ ಸಾರಿಗೆಗಳನ್ನು … Continue reading ಇಂದು ‘IPL ಪಂದ್ಯಾವಳಿ’ ಹಿನ್ನಲೆ: ಬೆಂಗಳೂರಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ‘ಬಸ್ ಸಂಚಾರ’ದ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed