Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹವಾಮಾನ ಬದಲಾದಾಗ ತಲೆನೋವು ಬರೋದು ಯಾಕೆ? ಇಲ್ಲಿದೆ ವೈಜ್ಞಾನಿಕ ಕಾರಣ!

BREAKING: ಇಸ್ರೇಲ್-ಲೆಬನಾನ್ ಸಂಘರ್ಷ ತೀವ್ರ: ಮಧ್ಯವರ್ತಿಗಳ ಮೂಲಕ ನಡೆಯುತ್ತಿದ್ದ ಅಮೆರಿಕ-ಇರಾನ್ ಮಾತುಕತೆ ಸ್ಥಗಿತ!

‘ಕೈ ಅಥವಾ ಕಾಲು ಕತ್ತರಿಸಿದರೆ ಮಾತ್ರ ಜನರು ಕಾನೂನಿಗೆ ಹೆದರುತ್ತಾರೆ’: ಅತ್ಯಾಚಾರ ಆರೋಪಿಯ ಜಾಮೀನು ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಹಮದಾಬಾದ್ ವಿಮಾನ ದುರಂತ: 27 DNA ಹೊಂದಾಣಿಕೆ, 3 ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ
INDIA

ಅಹಮದಾಬಾದ್ ವಿಮಾನ ದುರಂತ: 27 DNA ಹೊಂದಾಣಿಕೆ, 3 ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

By ವಸಂತ ಬಿ ಈಶ್ವರಗೆರೆ

ನವದೆಹಲಿ: ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟವರ ಡಿಎನ್‌ಎ ಹೊಂದಾಣಿಕೆಗಳ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಇವರಲ್ಲಿ 3 ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ನಡೆಯುತ್ತಿರುವ ಗುರುತಿನ ಪ್ರಕ್ರಿಯೆಯ ಭಾಗವಾಗಿ, ಇನ್ನೂ 16 ಡಿಎನ್‌ಎ ವರದಿಗಳು ಪೂರ್ಣಗೊಂಡಿದ್ದು, ಒಟ್ಟು ಸಂಖ್ಯೆ 27 ಕ್ಕೆ ಏರಿದೆ.

ಇಂದು ಸಂಜೆ ವೇಳೆಗೆ, 11 ವರದಿಗಳನ್ನು ಈಗಾಗಲೇ ಅಂತಿಮಗೊಳಿಸಲಾಗಿತ್ತು. ಆಸ್ಪತ್ರೆ ಅಧಿಕಾರಿಗಳು ಸಾವನ್ನಪ್ಪಿದವರ ಕುಟುಂಬಗಳಿಗೆ ಮಾಹಿತಿ ನೀಡಿದ್ದಾರೆ. ಇಂದು, ಇನ್ನೂ ಮೂರು ವ್ಯಕ್ತಿಗಳ ಅವಶೇಷಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಗಳಿಗೆ 25 ಲಕ್ಷ ಹೆಚ್ಚುವರಿ ಮಧ್ಯಂತರ ಪರಿಹಾರ ಘೋಷಿಸಿದ ಏರ್ ಇಂಡಿಯಾ

ನವದೆಹಲಿ: ಗುಜರಾತಿನ ಅಹಮದಾಬಾದ್ ನಲ್ಲಿ ಸಂಭವಿಸಿದಂತ ವಿಮಾನ ದುರಂತದಲ್ಲಿ ಮೃತರಾದಂತ ಕುಟುಂಬಸ್ಥರಿಗೆ ತಲಾ 1 ಕೋಟಿ ಪರಿಹಾರವನ್ನು ಟಾಟಾ ಗ್ರೂಪ್ ಘೋಷಣೆ ಮಾಡಿತ್ತು. ಇದೀಗ ಏರ್ ಇಂಡಿಯಾವು ಮೃತರ ಕುಟುಂಬಗಳಿಗೆ 25 ಲಕ್ಷ ಹೆಚ್ಚುವರಿ ಮಧ್ಯಂತರ ಪರಿಹಾರ ಘೋಷಿಸಿದೆ.

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಮೃತರ ಕುಟುಂಬಗಳಿಗೆ ಮತ್ತು ಬದುಕುಳಿದವರಿಗೆ ತಕ್ಷಣದ ಆರ್ಥಿಕ ಅಗತ್ಯಗಳನ್ನು ಪೂರೈಸಲು ಏರ್ ಇಂಡಿಯಾ 25 ಲಕ್ಷ ರೂ. ಅಥವಾ ಸರಿಸುಮಾರು 21,000 ಜಿಬಿಪಿ ಮಧ್ಯಂತರ ಪರಿಹಾರವನ್ನು ಘೋಷಿಸಿದೆ.

Air India tweets, "Air India will provide an interim payment of Rs 25 lakh or approximately 21,000 GBP each to the families of the deceased and to the survivor, to help address immediate financial needs. This is in addition to the Rs 1 crore or approximately 85,000 GBP support… pic.twitter.com/UdwNJgsBbA

— ANI (@ANI) June 14, 2025

ಈಗಾಗಲೇ ಟಾಟಾ ಟಾಟಾ ಗ್ರೂಪ್ಸ್ ಘೋಷಿಸಿರುವ 1 ಕೋಟಿ ರೂ. ಅಥವಾ ಸರಿಸುಮಾರು 85,000 ಜಿಬಿಪಿ ಬೆಂಬಲದ ಜೊತೆಗೆ 25 ಲಕ್ಷ ಹೆಚ್ಚುವರಿ ಮದ್ಯಂತರ ಪರಿಹಾರವಾಗಿದೆ.  ಇದು ಕೂಡ ಒಂದು ಕೋಟಿ ರೂ. ಆಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಹಮದಾಬಾದ್ ತಲುಪಿ, ಏರ್ ಇಂಡಿಯಾ ವಿಮಾನ ಅಪಘಾತದ ಸ್ಥಳವನ್ನು ಪರಿಶೀಲಿಸಿದರು. ಅಲ್ಲದೇ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ, ಅವರ ಆರೋಗ್ಯವನ್ನು ವಿಚಾರಿಸಿದರು.

ಅಮೇರಿಕಾದಲ್ಲಿ ಭೀಕರ ಗುಂಡಿನ ದಾಳಿ: ಮಾಜಿ ಹೌಸ್ ಸ್ಪೀಕರ್, ಪತಿ ಗುಂಡಿಕ್ಕಿ ಹತ್ಯೆ

BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್: ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ

Share. Facebook Twitter LinkedIn WhatsApp Email

Related Posts

ಹವಾಮಾನ ಬದಲಾದಾಗ ತಲೆನೋವು ಬರೋದು ಯಾಕೆ? ಇಲ್ಲಿದೆ ವೈಜ್ಞಾನಿಕ ಕಾರಣ!

1 Min Read

BREAKING: ಇಸ್ರೇಲ್-ಲೆಬನಾನ್ ಸಂಘರ್ಷ ತೀವ್ರ: ಮಧ್ಯವರ್ತಿಗಳ ಮೂಲಕ ನಡೆಯುತ್ತಿದ್ದ ಅಮೆರಿಕ-ಇರಾನ್ ಮಾತುಕತೆ ಸ್ಥಗಿತ!

1 Min Read

‘ಕೈ ಅಥವಾ ಕಾಲು ಕತ್ತರಿಸಿದರೆ ಮಾತ್ರ ಜನರು ಕಾನೂನಿಗೆ ಹೆದರುತ್ತಾರೆ’: ಅತ್ಯಾಚಾರ ಆರೋಪಿಯ ಜಾಮೀನು ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್!

2 Mins Read
Recent News

ಹವಾಮಾನ ಬದಲಾದಾಗ ತಲೆನೋವು ಬರೋದು ಯಾಕೆ? ಇಲ್ಲಿದೆ ವೈಜ್ಞಾನಿಕ ಕಾರಣ!

BREAKING: ಇಸ್ರೇಲ್-ಲೆಬನಾನ್ ಸಂಘರ್ಷ ತೀವ್ರ: ಮಧ್ಯವರ್ತಿಗಳ ಮೂಲಕ ನಡೆಯುತ್ತಿದ್ದ ಅಮೆರಿಕ-ಇರಾನ್ ಮಾತುಕತೆ ಸ್ಥಗಿತ!

‘ಕೈ ಅಥವಾ ಕಾಲು ಕತ್ತರಿಸಿದರೆ ಮಾತ್ರ ಜನರು ಕಾನೂನಿಗೆ ಹೆದರುತ್ತಾರೆ’: ಅತ್ಯಾಚಾರ ಆರೋಪಿಯ ಜಾಮೀನು ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್!

ಕಂಪಾರ್ಟ್‌ಮೆಂಟ್ ಪರೀಕ್ಷಾ ಗಡುವು ಮೀರಿದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸುವರ್ಣಾವಕಾಶ’: ನಿರ್ಧಾರ ಕೈಗೊಳ್ಳಲು ಸಿಬಿಎಸ್‌ಇಗೆ 3 ವಾರಗಳ ಕಾಲಾವಕಾಶ!

State News
KARNATAKA

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಚುನಾವಣಾ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ 4 ರಾಜ್ಯಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ…

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

ALERT : ಚಿಕನ್ ಪ್ರಿಯರೇ ಎಚ್ಚರ : ಕೋಳಿಯ ಈ ಅಂಗಗಳನ್ನು ತಿನ್ನುವುದು ಆರೋಗ್ಯಕ್ಕೆ ಮಾರಕ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.