Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉತ್ತರಖಂಡ್’ನ ಡೆಹ್ರಾಡೂನ್’ನಲ್ಲಿ ಮೇಘಸ್ಫೋಟ ; ಕನಿಷ್ಠ 15 ಮಂದಿ ಸಾವು, ಹಲವರು ನಾಪತ್ತೆ

16/09/2025 10:09 PM

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

16/09/2025 9:42 PM

Good News ; ‘ಫ್ಯಾಟಿ ಲಿವರ್’ ಸಮಸ್ಯೆಗೆ ಈ ‘ವಿಟಮಿನ್’ ಮದ್ದು ; ಸಂಶೋಧನೆಯಿಂದ ಅದ್ಭುತ ಪರಿಹಾರ!

16/09/2025 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಗಳಿಗೆ 25 ಲಕ್ಷ ಹೆಚ್ಚುವರಿ ಮಧ್ಯಂತರ ಪರಿಹಾರ ಘೋಷಿಸಿದ ಏರ್ ಇಂಡಿಯಾ
INDIA

BREAKING: ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಗಳಿಗೆ 25 ಲಕ್ಷ ಹೆಚ್ಚುವರಿ ಮಧ್ಯಂತರ ಪರಿಹಾರ ಘೋಷಿಸಿದ ಏರ್ ಇಂಡಿಯಾ

By kannadanewsnow0914/06/2025 6:33 PM

ನವದೆಹಲಿ: ಗುಜರಾತಿನ ಅಹಮದಾಬಾದ್ ನಲ್ಲಿ ಸಂಭವಿಸಿದಂತ ವಿಮಾನ ದುರಂತದಲ್ಲಿ ಮೃತರಾದಂತ ಕುಟುಂಬಸ್ಥರಿಗೆ ತಲಾ 1 ಕೋಟಿ ಪರಿಹಾರವನ್ನು ಟಾಟಾ ಗ್ರೂಪ್ ಘೋಷಣೆ ಮಾಡಿತ್ತು. ಇದೀಗ ಏರ್ ಇಂಡಿಯಾವು ಮೃತರ ಕುಟುಂಬಗಳಿಗೆ 25 ಲಕ್ಷ ಹೆಚ್ಚುವರಿ ಮಧ್ಯಂತರ ಪರಿಹಾರ ಘೋಷಿಸಿದೆ.

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಮೃತರ ಕುಟುಂಬಗಳಿಗೆ ಮತ್ತು ಬದುಕುಳಿದವರಿಗೆ ತಕ್ಷಣದ ಆರ್ಥಿಕ ಅಗತ್ಯಗಳನ್ನು ಪೂರೈಸಲು ಏರ್ ಇಂಡಿಯಾ 25 ಲಕ್ಷ ರೂ. ಅಥವಾ ಸರಿಸುಮಾರು 21,000 ಜಿಬಿಪಿ ಮಧ್ಯಂತರ ಪರಿಹಾರವನ್ನು ಘೋಷಿಸಿದೆ.

Air India tweets, "Air India will provide an interim payment of Rs 25 lakh or approximately 21,000 GBP each to the families of the deceased and to the survivor, to help address immediate financial needs. This is in addition to the Rs 1 crore or approximately 85,000 GBP support… pic.twitter.com/UdwNJgsBbA

— ANI (@ANI) June 14, 2025

ಈಗಾಗಲೇ ಟಾಟಾ ಟಾಟಾ ಗ್ರೂಪ್ಸ್ ಘೋಷಿಸಿರುವ 1 ಕೋಟಿ ರೂ. ಅಥವಾ ಸರಿಸುಮಾರು 85,000 ಜಿಬಿಪಿ ಬೆಂಬಲದ ಜೊತೆಗೆ 25 ಲಕ್ಷ ಹೆಚ್ಚುವರಿ ಮದ್ಯಂತರ ಪರಿಹಾರವಾಗಿದೆ.  ಇದು ಕೂಡ ಒಂದು ಕೋಟಿ ರೂ. ಆಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಹಮದಾಬಾದ್ ತಲುಪಿ, ಏರ್ ಇಂಡಿಯಾ ವಿಮಾನ ಅಪಘಾತದ ಸ್ಥಳವನ್ನು ಪರಿಶೀಲಿಸಿದರು. ಅಲ್ಲದೇ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ, ಅವರ ಆರೋಗ್ಯವನ್ನು ವಿಚಾರಿಸಿದರು.

ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ: ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಕಿವಿಮಾತು

BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್: ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ

Share. Facebook Twitter LinkedIn WhatsApp Email

Related Posts

BREAKING : ಉತ್ತರಖಂಡ್’ನ ಡೆಹ್ರಾಡೂನ್’ನಲ್ಲಿ ಮೇಘಸ್ಫೋಟ ; ಕನಿಷ್ಠ 15 ಮಂದಿ ಸಾವು, ಹಲವರು ನಾಪತ್ತೆ

16/09/2025 10:09 PM1 Min Read

Good News ; ‘ಫ್ಯಾಟಿ ಲಿವರ್’ ಸಮಸ್ಯೆಗೆ ಈ ‘ವಿಟಮಿನ್’ ಮದ್ದು ; ಸಂಶೋಧನೆಯಿಂದ ಅದ್ಭುತ ಪರಿಹಾರ!

16/09/2025 9:35 PM2 Mins Read

BIGG NEWS ; ತೀವ್ರ ಆರ್ಥಿಕ ಹಿಂಜರಿತಕ್ಕೆ ಸಿಲುಕಿದ ‘ಸ್ಟಾರ್ ಹೆಲ್ತ್’ ; ಪಾಲಿಸಿದಾರರಲ್ಲಿ ತೀವ್ರ ಕಳವಳ!

16/09/2025 8:30 PM3 Mins Read
Recent News

BREAKING : ಉತ್ತರಖಂಡ್’ನ ಡೆಹ್ರಾಡೂನ್’ನಲ್ಲಿ ಮೇಘಸ್ಫೋಟ ; ಕನಿಷ್ಠ 15 ಮಂದಿ ಸಾವು, ಹಲವರು ನಾಪತ್ತೆ

16/09/2025 10:09 PM

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

16/09/2025 9:42 PM

Good News ; ‘ಫ್ಯಾಟಿ ಲಿವರ್’ ಸಮಸ್ಯೆಗೆ ಈ ‘ವಿಟಮಿನ್’ ಮದ್ದು ; ಸಂಶೋಧನೆಯಿಂದ ಅದ್ಭುತ ಪರಿಹಾರ!

16/09/2025 9:35 PM

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

16/09/2025 9:24 PM
State News
KARNATAKA

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

By kannadanewsnow0516/09/2025 9:42 PM KARNATAKA 1 Min Read

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಸಿದಂತೆ ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಾಜಿ ಆಯುಕ್ತ ದಿನೇಶ್ ಕುಮಾರ್ …

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

16/09/2025 9:24 PM

ಚಾಮರಾಜನಗರ : ಶೌಚಾಲಯಕ್ಕೆ ತೆರಳಲು ಅನುಮತಿ ಕೇಳಿದಕ್ಕೆ, ವಿದ್ಯಾರ್ಥಿಗೆ ಮೂರ್ಛೆ ಬರುವ ಹಾಗೆ ಹೊಡೆದ ಶಿಕ್ಷಕಿ

16/09/2025 8:48 PM

BREAKING : ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಮ್ಯಾನೇಜರ್, ಸಿಬ್ಬಂದಿ ಕೈ ಕಾಲು ಕಟ್ಟಿ ನಗದು, ಚಿನ್ನಾಭರಣ ದೋಚಿ ಪರಾರಿ!

16/09/2025 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.