ನವದೆಹಲಿ: ಗುಜರಾತಿನ ಅಹಮದಾಬಾದ್ ನಲ್ಲಿ ಸಂಭವಿಸಿದಂತ ವಿಮಾನ ದುರಂತದಲ್ಲಿ ಮೃತರಾದಂತ ಕುಟುಂಬಸ್ಥರಿಗೆ ತಲಾ 1 ಕೋಟಿ ಪರಿಹಾರವನ್ನು ಟಾಟಾ ಗ್ರೂಪ್ ಘೋಷಣೆ ಮಾಡಿತ್ತು. ಇದೀಗ ಏರ್ ಇಂಡಿಯಾವು ಮೃತರ ಕುಟುಂಬಗಳಿಗೆ 25 ಲಕ್ಷ ಹೆಚ್ಚುವರಿ ಮಧ್ಯಂತರ ಪರಿಹಾರ ಘೋಷಿಸಿದೆ. ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಮೃತರ ಕುಟುಂಬಗಳಿಗೆ ಮತ್ತು ಬದುಕುಳಿದವರಿಗೆ ತಕ್ಷಣದ ಆರ್ಥಿಕ ಅಗತ್ಯಗಳನ್ನು ಪೂರೈಸಲು ಏರ್ ಇಂಡಿಯಾ 25 ಲಕ್ಷ ರೂ. ಅಥವಾ ಸರಿಸುಮಾರು 21,000 ಜಿಬಿಪಿ ಮಧ್ಯಂತರ ಪರಿಹಾರವನ್ನು ಘೋಷಿಸಿದೆ. Air India tweets, "Air … Continue reading BREAKING: ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಗಳಿಗೆ 25 ಲಕ್ಷ ಹೆಚ್ಚುವರಿ ಮಧ್ಯಂತರ ಪರಿಹಾರ ಘೋಷಿಸಿದ ಏರ್ ಇಂಡಿಯಾ
Copy and paste this URL into your WordPress site to embed
Copy and paste this code into your site to embed