ಅಹಮದಾಬಾದ್ ನಲ್ಲಿ ವಿಮಾನ ಪತನ: ಪೈಲಟ್, ಪ್ರಯಾಣಿಕರ ವಿವರ ಬಿಡುಗಡೆ ಮಾಡಿದ DGCA

ಅಹಮದಾಬಾದ್: ಗುರುವಾರ ಮಧ್ಯಾಹ್ನ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI171, ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದ್ದು, ಬೃಹತ್ ರಕ್ಷಣಾ ಪ್ರಯತ್ನಗಳಿಗೆ ನಾಂದಿ ಹಾಡಿತು. ಬೋಯಿಂಗ್ 787 ಡ್ರೀಮ್‌ಲೈನರ್ (VT-ANB) ವಿಮಾನವು ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿತ್ತು ಎಂಬುದಾಗಿ ಡಿಜಿಸಿಎ ಮಾಹಿತಿ ಬಿಡುಗಡೆ ಮಾಡಿದೆ. ವಿಮಾನವು ರನ್‌ವೇ 23 ರಿಂದ ಮಧ್ಯಾಹ್ನ 1:39 ಕ್ಕೆ … Continue reading ಅಹಮದಾಬಾದ್ ನಲ್ಲಿ ವಿಮಾನ ಪತನ: ಪೈಲಟ್, ಪ್ರಯಾಣಿಕರ ವಿವರ ಬಿಡುಗಡೆ ಮಾಡಿದ DGCA