BREAKING: ಅಹಮದಾಬಾದ್ ವಿಮಾನ ಪತನ: ಮಾಹಿತಿ ಪಡೆದ ಪ್ರಧಾನಿ ಮೋದಿ, ವರದಿ ನೀಡಲು ಸೂಚನೆ
ನವದೆಹಲಿ: ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಈ ದುರಂತಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ನಾಗರೀಕ ವಿಮಾನಯಾನ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿ, ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಘಟನೆಯನ್ನು ಪರಿಶೀಲಿಸಿದರು. ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆಗಾಗಿ ತಾವು ಅಹಮದಾಬಾದ್‌ಗೆ ಧಾವಿಸುತ್ತಿರುವುದಾಗಿ ಸಚಿವರು ಪ್ರಧಾನಿಗೆ ತಿಳಿಸಿದರು. ಅಗತ್ಯವಿರುವ … Continue reading BREAKING: ಅಹಮದಾಬಾದ್ ವಿಮಾನ ಪತನ: ಮಾಹಿತಿ ಪಡೆದ ಪ್ರಧಾನಿ ಮೋದಿ, ವರದಿ ನೀಡಲು ಸೂಚನೆ
Copy and paste this URL into your WordPress site to embed
Copy and paste this code into your site to embed