ಅಹಮದಾಬಾದ್ ವಿಮಾನ ದುರಂತ: ಮೃತಪಟ್ಟವರಿಗೆ ಸಾಗರ ಬ್ಲಾಕ್ ಕಾಂಗ್ರೆಸ್ ಶ್ರದ್ಧಾಂಜಲಿ ಸಲ್ಲಿಕೆ
ಶಿವಮೊಗ್ಗ: ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಮೃತಪಟ್ಟಿದ್ದರು. ಈ ದುರಂತದಲ್ಲಿ ಮೃತರಾದಂತವರಿಗೆ ಸಾಗರ ತಾಲ್ಲೂಕು ಕಾಂಗ್ರೆಸ್ ನಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸಾಗರ ಹೋಟೆಲ್ ವೃತ್ತದಲ್ಲಿ ಬ್ಲಾಕ್ ಕಾಂಗ್ರೇಸ್ ವತಿಯಿಂದ ಅಹ್ಮದಾಬಾದ್ನಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದಂತ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಇದೊಂದು ಹೃದಯವಿದ್ರಾವಕ ಘಟನೆಯಾಗಿದೆ. ಭವಿಷ್ಯದ ಕನಸು ಕಟ್ಟಿಕೊಂಡು ವಿಮಾನ ಹತ್ತಿದ್ದಂತ 241 … Continue reading ಅಹಮದಾಬಾದ್ ವಿಮಾನ ದುರಂತ: ಮೃತಪಟ್ಟವರಿಗೆ ಸಾಗರ ಬ್ಲಾಕ್ ಕಾಂಗ್ರೆಸ್ ಶ್ರದ್ಧಾಂಜಲಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed