BIG NEWS: ಕರ್ನಾಟಕದಲ್ಲಿ ‘ಮಹಿಳಾ ಆರೋಗ್ಯ ಸಿಬ್ಬಂದಿ’ಯ ಸುರಕ್ಷತೆಗೆ ಬರಲಿದೆ ‘AI ತಂತ್ರಜ್ಞಾನ’ದ ಭದ್ರತಾ ವ್ಯವಸ್ಥೆ

ಬೆಂಗಳೂರು : ಕರ್ನಾಟಕದಾದ್ಯಂತ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ಭದ್ರತೆಯನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಪ್ರಸ್ತುತ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಮತ್ತು ಇತರೆ ಕ್ರಮಗಳನ್ನು ಪ್ರಸ್ತಾಪಿಸುವ ಕುರಿತು ಈ ಹಿಂದೆ … Continue reading BIG NEWS: ಕರ್ನಾಟಕದಲ್ಲಿ ‘ಮಹಿಳಾ ಆರೋಗ್ಯ ಸಿಬ್ಬಂದಿ’ಯ ಸುರಕ್ಷತೆಗೆ ಬರಲಿದೆ ‘AI ತಂತ್ರಜ್ಞಾನ’ದ ಭದ್ರತಾ ವ್ಯವಸ್ಥೆ