ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಗೆ ‘AI ತಂತ್ರಜ್ಞಾನ’ ಬಳಕೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಮಾನವ – ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಕೃತಕ ಬುದ್ಧಿಮತ್ತೆ (Artificial Intelligence-AI) ತಂತ್ರಜ್ಞಾನ ಆಧಾರಿತ ಡ್ರೋನ್‌ ಕ್ಯಾಮರಾ ಅಳವಡಿಸಲಾಗುವುದು. ಕಾಡುಪ್ರಾಣಿಗಳು ನಾಡಿನತ್ತ ಬಾರದಂತೆ ಕ್ರಮ ಕೈಗೊಳ್ಳಲು ಕಮಾಂಡಿಂಗ್‌ ಸೆಂಟರ್‌ ತೆರೆಯಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ. ವನ್ಯಜೀವಿ ಮಾನವ ಸಂಘರ್ಷ ನಿಯಂತ್ರಿಸಲು ರಾಜ್ಯಮಟ್ಟದ ನಿರ್ವಹಣಾ ಕಾರ್ಯಪಡೆ ರಚಿಸಲಾಗುತ್ತಿದ್ದು, ಈ ಕಾರ್ಯಪಡೆ ವನ್ಯಜೀವಿಗಳು ನಾಡಿಗೆ ಬರುತ್ತಿರುವ ಬಗ್ಗೆ ಸಮಗ್ರ ಅಧ್ಯಯನ ನಡೆಸಲಿದೆ ಜೊತೆಗೆ ಅಧಿಕಾರಿ, ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆಯೂ ಪರಾಮರ್ಶಿಸಲಿದೆ ಎಂದರು. … Continue reading ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಗೆ ‘AI ತಂತ್ರಜ್ಞಾನ’ ಬಳಕೆ: ಸಚಿವ ಈಶ್ವರ್ ಖಂಡ್ರೆ